ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಜಿಎಸ್ಟಿ ಮಂಡಳಿ ಸಭೆಗೆ ಆಸ್ಪ್ರತ್ರೆಯಲ್ಲಿ ಮಲಗಿಯೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿರುವುದು ವಿಶೇಷವಾಗಿದೆ.