CM Nitish Kumar

ಬಿಹಾರದಲ್ಲಿ ಎನ್ ಆರ್ ಸಿ ಜಾರಿಯಾಗಲ್ಲ- ಮುಖ್ಯಮಂತ್ರಿ ನಿತೀಶ್ ಕುಮಾರ್
ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಬಿಹಾರದಲ್ಲಿ ಜಾರಿಯಾಗಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಭೂಮಿಯಲ್ಲಿರುವ ಯಾವುದೇ ಶಕ್ತಿ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ: ನಿತೀಶ್ ಕುಮಾರ್
ಭೂಮಿಯಲ್ಲಿರುವ ಯಾವುದೇ ಶಕ್ತಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

ದೇಶಾದ್ಯಂತ ಮದ್ಯ ನಿಷೇಧ ಮಾಡಿ: ಬಿಹಾರ ಸಿಎಂ ನಿತೀಶ್ ಕುಮಾರ್
ಬಿಹಾರ ಮತ್ತು ಗುಜರಾತ್ ಮಾತ್ರವಲ್ಲದೇ ದೇಶಾದ್ಯಂತ ಮದ್ಯಪಾನ ನಿಷೇಧ ಮಾಡಬೇಕು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ.

ಬ್ರೇಕ್ ಅಪ್ ಆದ ಬಳಿಕವೂ ಸಿಎಂ ನಿತೀಶ್ ಬಳಿ ಒಂದು ನೆರವು ಕೋರಿದ ತೇಜಸ್ವಿ ಯಾದವ್!
ಜೆಡಿಯು-ಆರ್ ಜೆಡಿ ಪಕ್ಷಗಳ ನಡುವಿನ ಮೈತ್ರಿ ಕಡಿತವಾಗಿ ವಾರಗಳ ಬಳಿಕ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಪಕ್ಷ ನಾಯಕ ತೇಜಸ್ವಿ ಯಾದವ್ ನೆರವು ಕೋರಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಜಿಎಸ್ ಟಿ ಮಸೂದೆ ಅಂಗೀಕರಿಸಿದ ಬಿಹಾರ ವಿಧಾನಸಭೆ: ಐತಿಹಾಸಿಕ ಕ್ಷಣ ಎಂದ ಸಿಎಂ ನಿತೀಶ್ ಕುಮಾರ್
ಬಿಹಾರದ ಉಭಯ ಸದನಗಳಲ್ಲಿಯೂ ಸರಕು ಮತ್ತು ಸೇವಾ ಮಸೂದೆಗಳನ್ನು ಅಂಗೀಕರಿಸಲಾಗಿದ್ದು, ಬಿಹಾರ ತೆರಿಗೆ ತಿದ್ದುಪಡಿ ಮಸೂದೆಯನ್ನೂ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ನಿತೀಶ್ ಕಂಪ್ಯೂಟರ್ ಗೆ "ಲಾಲು ವೈರಸ್" ದಾಳಿ: ಪ್ರಧಾನಿ ಮೋದಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕಂಪ್ಯೂಟರ್ ಗೆ ಲಾಲು ಎಂಬ ವೈರಸ್ ನ ದಾಳಿಯಾಗಿದ್ದು, ನಿತೀಶ್ ಕಂಪ್ಯೂಟರ್ ಕಾರ್ಯಸ್ಥಗಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ...

