ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಜನಪ್ರಿಯ ಮತ್ತು ಭಾರೀ ನಾಯಕರಾಗಿದ್ದು, ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿದೆ ಎಂದು ಎನ್ ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಗುರುವಾರ ಹೇಳಿದ್ದಾರೆ.