ದೇಶಪಂಜಾಬಿನಲ್ಲಿ ಸೆಕ್ಷನ್ 144 ಹೇರಲು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ
ಪಂಜಾಬ್ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಸೆಕ್ಷನ್ 144ರ ಅಡಿಯಲ್ಲಿ ನಾಲ್ಕು ಜನರಿಗಿಂತ ಹೆಚ್ಚು ಜನ ಒಂದೆಡೆ ಸೇರದಂತಹ ನಿರ್ಬಂಧವನ್ನು ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಜಾರಿಗೊಳಿಸಿದ್ದಾರೆ.