CM Pinarayi Vijayan

ಕೇರಳ ಸಿಎಂ ಪುತ್ರಿಗೆ ಹಿನ್ನಡೆ: ವೀಣಾ ವಿಜಯನ್ ಕಂಪನಿ ವಿರುದ್ಧದ ತನಿಖೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಕಾರ
ಕರ್ನಾಟಕ ಹೈಕೋರ್ಟ್‌ನ ಆದೇಶವು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಭಾರಿ ಹಿನ್ನಡೆಯಾಗಿದೆ

ನನ್ನ ಮೇಲೆ ದೈಹಿಕ ಹಲ್ಲೆಗೆ ಸಿಎಂ ಪಿಣರಾಯಿ ವಿಜಯನ್ ಸಂಚು: ಕೇರಳ ರಾಜ್ಯಪಾಲ ಗಂಭೀರ ಆರೋಪ
ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಸಿಎಂ ಪಿಣರಾಯಿ ವಿಜಯನ್ ಸಂಚು ರೂಪಿಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಗಂಭೀರ ಆರೋಪ ಮಾಡಿದ್ದಾರೆ.

Kerala boat accident: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕೇರಳ ಹೈಕೋರ್ಟ್, ಪೊಲೀಸ್ ಎಸ್ಐಟಿ ತಂಡ ರಚನೆ
ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ.

ಕೇರಳ ದೋಣಿ ದುರಂತ: ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಣೆ, ನ್ಯಾಯಾಂಗ ತನಿಖೆಗೆ ಆದೇಶಿಸಿದ ಸಿಎಂ ವಿಜಯನ್
23 ಜನರ ಸಾವಿಗೆ ಕಾರಣವಾದ ಕೇರಳ ದೋಣಿ ದುರಂತ ಪ್ರಕರಣದ ಸಂತ್ರಸ್ಥರಿಗೆ ಕೇರಳ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಸಾಲ ಕೊಟ್ಟವರಿಂದ ಕಿರುಕುಳ: ಸಿಎಂ ಪಿಣರಾಯಿ ವಿಜಯನ್ ಭೇಟಿಗೆ ಮನೆ ಬಿಟ್ಟು ಓಡಿಹೋದ ಬಾಲಕ
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಲು ಕೋಯಿಕ್ಕೋಡ್‌ನ 16 ವರ್ಷದ ಬಾಲಕನೊಬ್ಬ ತನ್ನ ಮನೆಯಿಂದ ಪರಾರಿಯಾಗಿರುವ ಘಟನೆ ತಿರುವನಂತಪುರಂನಲ್ಲಿ ನಡೆದಿದೆ.

ಅಫ್ಘಾನಿಸ್ತಾನದಿಂದ ಭಾರತದ ಪ್ರಜೆಗಳ ಸ್ಥಳಾಂತರ: ಪ್ರಧಾನಿ ಮೋದಿ, ಎಂಇಎಗೆ ಧನ್ಯವಾದ ಸಲ್ಲಿಸಿದ ಕೇರಳ ಸಿಎಂ
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಫ್ಘಾನಿಸ್ತಾನದಿಂದ ಕೇರಳಿಗರು ಒಳಗೊಂಡಂತೆ ಭಾರತೀಯರನ್ನು ಸ್ಥಳಾಂತರಿಸುವುದು ಮತ್ತು ಸ್ವದೇಶಕ್ಕೆ ಕರೆಸಿಕೊಳ್ಳುವುದು ಶ್ಲಾಘನೀಯ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಹೇಳಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕೇರಳದಲ್ಲಿ ಕೊರೋನಾದಿಂದ ಇಂದು 56 ಸಾವು: 20,728 ಹೊಸ ಪ್ರಕರಣ ಪತ್ತೆ
ಕೇರಳದಲ್ಲಿ ಕೊರೋನಾದಿಂದ ಇಂದು 56 ಮಂದಿ ಸಾವನ್ನಪ್ಪಿದ್ದಾರೆ. ಹೊಸದಾಗಿ 20,728 ಪ್ರಕರಣಗಳು ಪತ್ತೆಯಾಗಿವೆ. 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕೋವಿಡ್ ಲಸಿಕೆ: ಕೇಂದ್ರ ನೀಡಿದ್ದಕ್ಕಿಂತ ಹೆಚ್ಚು ಡೋಸ್ ಲಸಿಕೆ ನೀಡಿದ ಕೇರಳ; ನರ್ಸ್ಗಳ ಕಾರ್ಯಕ್ಷಮತೆಗೆ ಖುದ್ಧು ಸಿಎಂ ಫಿದಾ!
ಒಂದೇ ಒಂದು ಹನಿ ಲಸಿಕೆಯನ್ನೂ ವೇಸ್ಟ್ ಮಾಡದೇ ಲಸಿಕೆಗಳನ್ನು ಸೂಕ್ತ ಸಮಯದಲ್ಲಿ ಫಲಾನುಭವಿಗಳಿಗೆ ನೀಡಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಈ ರಾಜ್ಯದ ನರ್ಸ್ ಗಳ ಕಾರ್ಯ ವೈಖರಿಗೆ ಸ್ವತಃ ಆ ರಾಜ್ಯದ ಸಿಎಂ ಫಿದಾ ಆಗಿದ್ದು, ಆರೋಗ್ಯ ಕಾರ್ಯಕರ್ತರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೋವಿಡ್-19 ಪಾಸಿಟಿವ್ ಕಾರಣದಿಂದ ಕೋಝಿಕೋಡ್ ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ.

