CM Pinarayi Vijayan

50 ಲಕ್ಷ ಡೋಸ್ ಕೋವಿಡ್-19 ಲಸಿಕೆ ಪೂರೈಸುವಂತೆ ಕೇಂದ್ರಕ್ಕೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ!
ಲಸಿಕೆಗಳ ಕೊರತೆಯ ನಡುವೆಯೂ 50 ಲಕ್ಷ ಡೋಸ್ ಕೋವಿಡ್-19 ಲಸಿಕೆಯನ್ನು ಪೂರೈಸುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಸೋಮವಾರ ಪತ್ರ ಬರೆದಿದ್ದಾರೆ.

ಕೇರಳ ವಿಧಾನಸಭೆ ಅಧಿವೇಶನ ಆರಂಭ:ಪಿಣರಾಯಿ ಸರ್ಕಾರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸ್ಪೀಕರ್ ಅನುಮತಿ
ಕೋವಿಡ್-19 ಶಿಷ್ಟಾಚಾರಗಳ ನಡುವೆ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಕೇರಳ ವಿಧಾನಸಭೆಯ ಒಂದು ದಿನದ ಅಧಿವೇಶನ ಸೋಮವಾರ ಬೆಳಗ್ಗೆ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷ ಯುಡಿಎಫ್ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತು.

ಕೇರಳ ಆನೆ ಸಾವು ದುರಂತ: 3 ಶಂಕಿತರ ಬಂಧನ, ಮರಣೋತ್ತರ ವರದಿ ಬಹಿರಂಗ!
ಕೇರಳದ ಗರ್ಭಿಣಿ ಆನೆ ಸಾವು ದುರಂತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ.

ಕೇರಳದಲ್ಲಿ ಬಿಜೆಪಿಯ ಮಹತ್ವಾಕಾಂಕ್ಷೆ ಅಂತ್ಯ: ಮುಖ್ಯಮಂತ್ರಿ ಪಿಣರಾಯ್ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಕಣ್ಣೂರು ಜಿಲ್ಲೆಯ ಆರ್ ಸಿ ಅಮಾಲಾ ಬೇಸಿಕ್ ಯುಪಿ ಶಾಲೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮತದಾನ ಮಾಡಿದರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿದ ವಿಜಯನ್ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಕೇರಳದಿಂದ ರಾಹುಲ್ ಗಾಂಧಿ ಸ್ಪರ್ಧೆ: ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಿಷ್ಟು!
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಾತ್ರಿಯಾಗುತ್ತಿದ್ದಂತೆಯೇ ಸಿಪಿಐ (ಎಂ)ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ.

ಶಬರಿಮಲೆ: ಡಿಸೆಂಬರ್ 8ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಮುಂದುವರಿಕೆ
ನಿರ್ದಿಷ್ಟ ವಯೋಮಿತಿಯ ಮಹಿಳೆಯರ ಪ್ರವೇಶವನ್ನು ನಿರಾಕರಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಯಲ್ಲಿ ಡಿಸೆಂಬರ್ 8ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ.

ಶಬರಿಮಲೆಗೆ ಬಿಜೆಪಿ ತಂಡ; ಮಹಿಳೆಯರ ಮಹಾ ಗೋಡೆ ನಿರ್ಮಿಸಲು ಕೇರಳ ಸರ್ಕಾರ ಕರೆ
ಶಬರಿಮಲೆ ವಿವಾದ ತಾರಕಕ್ಕೇರಿರುವಂತೆಯೇ ಕೇರಳ ಸರ್ಕಾರ ಮಹಿಳೆಯರ ಬೃಹತ್ ಮಹಾಗೋಡೆಯನ್ನು ನಿರ್ಮಿಸಲು ಕರೆ ನೀಡಿದೆ.

ಭೀಕರ ಪ್ರವಾಹಕ್ಕೆ ತುತ್ತಾದ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ: ಸಿಎಂ ಪಿಣರಾಯಿ ವಿಜಯನ್ ಮನವಿ
ಮುಂಗಾರು ಮಳೆ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮನವಿ ಮಾಡಿದ್ದಾರೆ.

50 ವರ್ಷಗಳಲ್ಲೇ ಕೇರಳದಲ್ಲಿ ಭೀಕರ ಮಳೆ ದುರಂತ; ಸಂತ್ರಸ್ತರಿಗೆ ಸಿಎಂ ಪರಿಹಾರ ಘೋಷಣೆ
ಕಳೆದ 50 ವರ್ಷಗಳಲ್ಲೇ ಕೇರಳದಲ್ಲಿ ಸಂಭವಿಸಿರುವ ಭೀಕರ ಮಳೆ ದುರಂತದಲ್ಲಿ ಈ ವರೆಗೂ 29 ಮಂದಿ ಸಾವಿಗೀಡಾಗಿದ್ದು, ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಸಿಎಂ ಪಿಣರಾಯಿ ವಿಜಯನ್ ಪರಿಹಾರ ಘೋಷಣೆ ಮಾಡಿದ್ದಾರೆ.

