CM post

'ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಅದರಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದೆ': ಮಾಜಿ CM ಸಿದ್ದರಾಮಯ್ಯ; Video
ರಾಜಕೀಯ

'ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಅದರಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದೆ': ಮಾಜಿ CM ಸಿದ್ದರಾಮಯ್ಯ; Video

ಅನೇಕ ಮಂದಿ ನನಗೆ ರಾಜೀನಾಮೆ ನೀಡಬೇಡಿ ಸರ್ ಎಂದು ಹೇಳಿದ್ದರು ಎಂದು ಕೂಡ ಸಿದ್ದರಾಮಯ್ಯ ಹೇಳಿದರು.

D K ಶಿವಕುಮಾರ್ ಮುಖ್ಯಮಂತ್ರಿಯಾಗಿ ಒಂದು ತಿಂಗಳು: ಹೇಗಿತ್ತು ಆಡಳಿತ, ತೆಗೆದುಕೊಂಡ ಪ್ರಮುಖ ನಿರ್ಧಾರಗಳೇನು?
ರಾಜಕೀಯ

D K ಶಿವಕುಮಾರ್ ಮುಖ್ಯಮಂತ್ರಿಯಾಗಿ ಒಂದು ತಿಂಗಳು: ಹೇಗಿತ್ತು ಆಡಳಿತ, ತೆಗೆದುಕೊಂಡ ಪ್ರಮುಖ ನಿರ್ಧಾರಗಳೇನು?

ಈಗಲೂ ಸಹ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಬಾಕಿ ಉಳಿದಿರುವ 20 ಸಚಿವ ಸ್ಥಾನಗಳಿಗೆ ಸಚಿವರ ಆಯ್ಕೆಯಾಗಿಲ್ಲ. ಹೊಸ ಹಾಗೂ ಯುವಕರಿಗೆ ಮಣೆ ಹಾಕಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್‌ನ ಲೆಕ್ಕಾಚಾರವಾಗಿದೆ.

'ಅಂದು ನೀವೇ CM ಆಗಿ ಅಂದ್ರೂ ಆಗಲಿಲ್ಲವಲ್ಲ': ಪರಮೇಶ್ವರಗೆ ಕುಮಾರಸ್ವಾಮಿ ಟಾಂಗ್
ರಾಜಕೀಯ

'ಅಂದು ನೀವೇ CM ಆಗಿ ಅಂದ್ರೂ ಆಗಲಿಲ್ಲವಲ್ಲ': ಪರಮೇಶ್ವರಗೆ ಕುಮಾರಸ್ವಾಮಿ ಟಾಂಗ್

ಉಪ ಮುಖ್ಯಮಂತ್ರಿ ಪರಮೇಶ್ವರ ಅವರ ಹೇಳಿಕೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಅವರು, ಪರಮೇಶ್ವರ ಅವರಿಗೆ ಸಿಎಂ ಸ್ಥಾನ ಕೈತಪ್ಪಲು ಅವರದೇ ಪಕ್ಷದವರಾದ ಕಾಂಗ್ರೆಸ್ಸಿಗರೇ ನೇರ ಕಾರಣ ಎಂದರು.

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM; Video
ರಾಜಕೀಯ

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM; Video

ಮುಖ್ಯಮಂತ್ರಿ ಸ್ಥಾನದ ಪ್ರಬಲ ಅಕಾಂಕ್ಷಿಯಾಗಿದ್ದ ಕಾಂಗ್ರೆಸ್​​ನ ನಿಷ್ಠಾವಂತ ಹಿರಿಯ ನಾಯಕ ಜಿ ಪರಮೇಶ್ವರ ಅವರಿಗೆ ಸತತ ಪ್ರಯತ್ನದ ಹೊರತಾಗಿಯೂ ಈ ಬಾರಿಯೂ ಸಿಎಂ ಸ್ಥಾನ ಕೈ ತಪ್ಪಿದೆ.

ಸಿದ್ದರಾಮಯ್ಯ ರಾಜೀನಾಮೆ ಬಳಿಕ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋದ ಡಿ.ಕೆ ಶಿವಕುಮಾರ್‌ ಫಸ್ಟ್ ರಿಯಾಕ್ಷನ್; Video
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಬಳಿಕ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋದ ಡಿ.ಕೆ ಶಿವಕುಮಾರ್‌ ಫಸ್ಟ್ ರಿಯಾಕ್ಷನ್; Video

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ದೆಹಲಿಯಲ್ಲಿ ಪತ್ರಕರ್ತರು ಪ್ರಶ್ನೆ ಮಾಡಿದರು ‘ನೀವೇ ಮುಂದಿನ ಮುಖ್ಯಮಂತ್ರಿ ಆಗುತ್ತೀರಾ ಸರ್’ ಎಂದು ಪ್ರಶ್ನೆ ಕೇಳಿದರು.

'ಮಾತು ಆಡಿದರೆ ಮುತ್ತು ಒಡೆದು ಹೋಗಲಿದೆ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವವರೆಗೆ ಹುಷಾರ್': ಡಿ.ಕೆ ಶಿವಕುಮಾರ್ ಗೆ ನೊಣವಿನಕೆರೆ ಶ್ರೀ ಎಚ್ಚರಿಕೆ
ರಾಜಕೀಯ

'ಮಾತು ಆಡಿದರೆ ಮುತ್ತು ಒಡೆದು ಹೋಗಲಿದೆ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವವರೆಗೆ ಹುಷಾರ್': ಡಿ.ಕೆ ಶಿವಕುಮಾರ್ ಗೆ ನೊಣವಿನಕೆರೆ ಶ್ರೀ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು, ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿದ್ದ ಸಂದರ್ಭದಲ್ಲಿ ಶಿವಯೋಗೀಶ್ವರ ಸ್ವಾಮೀಜಿಗಳು, ನೂರಕ್ಕೆ ನೂರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಪಕ್ಕಾ ಎಂದು ಹೇಳಿದ್ದರು.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ; ಸಚಿವ ಸಂಪುಟ ವಿಸರ್ಜನೆ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ; ಸಚಿವ ಸಂಪುಟ ವಿಸರ್ಜನೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ.

'ಎಲ್ಲಾ ವಿಷಯ ನಾಳೆ ಮಾತಾಡೋಣ': ಸಿಎಂ ಹುದ್ದೆ ತ್ಯಾಗದ ಗುಟ್ಟು ಬಿಟ್ಟುಕೊಡದ ಸಿಎಂ; Video
ರಾಜಕೀಯ

'ಎಲ್ಲಾ ವಿಷಯ ನಾಳೆ ಮಾತಾಡೋಣ': ಸಿಎಂ ಹುದ್ದೆ ತ್ಯಾಗದ ಗುಟ್ಟು ಬಿಟ್ಟುಕೊಡದ ಸಿಎಂ; Video

ನಿನ್ನೆ ದೆಹಲಿಯಿಂದ ಬಂದು ಇಂದು ಮಾಧ್ಯಮಗಳ ಮುಂದೆ ಕಾಣಿಸಿಕೊಂಡ ಸಿದ್ದರಾಮಯ್ಯನವರ ಮುಂದೆ ಪತ್ರಕರ್ತರು ನಾಯಕತ್ವ ಬದಲಾವಣೆ, ಸಿಎಂ ಹುದ್ದೆ ರಾಜೀನಾಮೆ ವಿಚಾರ ಪ್ರಸ್ತಾಪಿಸಿದರು.

'ಜಪ್ಪಯ್ಯ ಅಂದರೂ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ, ಬೇಕಾದರೆ ಕೇಂದ್ರವೇ ನನ್ನನ್ನು ವಜಾ ಮಾಡಲಿ': ಮಮತಾ ಬ್ಯಾನರ್ಜಿ
ದೇಶ

'ಜಪ್ಪಯ್ಯ ಅಂದರೂ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ, ಬೇಕಾದರೆ ಕೇಂದ್ರವೇ ನನ್ನನ್ನು ವಜಾ ಮಾಡಲಿ': ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶಗಳ ನಂತರ ಇಂಡಿಯಾ ಮೈತ್ರಿಕೂಟದಲ್ಲಿ ಇನ್ನಷ್ಟು ಏಕತೆ ಮೂಡಿದೆ ಎಂದೂ ಅವರು ಹೇಳಿದ್ದಾರೆ.