CM post

ಗೆಲುವಿನಲ್ಲೂ ಮಂಕಾದ ಸಿದ್ದರಾಮಯ್ಯ; ಸೋಲಿನಲ್ಲೂ ಡಿಕೆಶಿ ದಿಗ್ವಿಜಯದ ನಗೆ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಗೆಲುವಿನಲ್ಲೂ ಮಂಕಾದ ಸಿದ್ದರಾಮಯ್ಯ; ಸೋಲಿನಲ್ಲೂ ಡಿಕೆಶಿ ದಿಗ್ವಿಜಯದ ನಗೆ (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ಅಧಿಕಾರ ಹಸ್ತಾಂತರದ ಒಪ್ಪಂದ ಜಾರಿ ಆಗುತ್ತಾ?  ಶನಿವಾರ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃದಲ್ಲಿ ಕಾಂಗ್ರೆಸ್ ನ ಸರ್ಕಾರ ಪಟ್ಟಕ್ಕೆ ಬರಲಿದೆ. ಇದೇ ಸಂದರ್ಭದಲ್ಲಿ ಈ ಪ್ರಶ್ನೆ ಸಾರ್ವತ್ರಿಕವಾಗಿ ತಲೆ ಎತ್ತಿದ್ದು  ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನಿಮ್ಮನ್ನ ಸಿಎಂ ಆಗೋಕೆ ಬಿಡ್ತಾರ?; ಡಿಕೆ ಶಿವಕುಮಾರ್ ಬಗ್ಗೆ ಬಿಎಸ್‌ವೈ ಆಡಿದ ಮಾತು ವೈರಲ್!
ರಾಜಕೀಯ

ನಿಮ್ಮನ್ನ ಸಿಎಂ ಆಗೋಕೆ ಬಿಡ್ತಾರ?; ಡಿಕೆ ಶಿವಕುಮಾರ್ ಬಗ್ಗೆ ಬಿಎಸ್‌ವೈ ಆಡಿದ ಮಾತು ವೈರಲ್!

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಸಾಧಿಸಿತು. ಆದರೆ, ಸರ್ಕಾರ ರಚನೆಯ ಕಸರತ್ತಿನಲ್ಲಿ ಮುಖ್ಯಮಂತ್ರಿ ಆಯ್ಕೆಯು ಹೈಕಮಾಂಡ್‌ಗೆ ಸವಾಲಾಗಿ ಪರಿಣಮಿಸಿತ್ತು. ಇದೀಗ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದ್ದು, ಡಿಕೆ ಶಿವಕುಮಾರ್ ಕಾಂಗ್ರೆಸ್‌ನಲ್ಲಿದ್ದರೆ ಸಿಎಂ ಆಗಲ್ಲ ಎ

ಸಿದ್ದರಾಮಯ್ಯ ಸಿಎಂ ಆಗುತ್ತಿರುವುದು ಸಂತಸ, ಅಧಿಕಾರ ಹಂಚಿಕೆಯ ಪ್ರಸ್ತಾಪವೇ ಇಲ್ಲ: ಹೆಚ್.ಸಿ. ಮಹದೇವಪ್ಪ
ರಾಜಕೀಯ

ಸಿದ್ದರಾಮಯ್ಯ ಸಿಎಂ ಆಗುತ್ತಿರುವುದು ಸಂತಸ, ಅಧಿಕಾರ ಹಂಚಿಕೆಯ ಪ್ರಸ್ತಾಪವೇ ಇಲ್ಲ: ಹೆಚ್.ಸಿ. ಮಹದೇವಪ್ಪ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಜ್ಜಾಗಿರುವುದು ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ದಲಿತ ಮುಖಂಡ ಹೆಚ್.ಸಿ. ಮಹದೇವಪ್ಪ ಅವರು ಬುಧವಾರ ತಿಳಿಸಿದ್ದಾರೆ.

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂಬ ಸಸ್ಪೆನ್ಸ್‌ಗೆ ಇಂದು ಸಂಜೆ ತೆರೆ ಬೀಳಲಿದೆ: ಈಶ್ವರ್ ಖಂಡ್ರೆ
ರಾಜಕೀಯ

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂಬ ಸಸ್ಪೆನ್ಸ್‌ಗೆ ಇಂದು ಸಂಜೆ ತೆರೆ ಬೀಳಲಿದೆ: ಈಶ್ವರ್ ಖಂಡ್ರೆ

ಇಂದು ಸಂಜೆಯ ವೇಳೆಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ ನಿರ್ಧಾರದ ಸಸ್ಪೆನ್ಸ್‌ಗೆ ತೆರೆ ಬೀಳಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬುಧವಾರ ಹೇಳಿದ್ದಾರೆ.

ನೂತನ ಮುಖ್ಯಮಂತ್ರಿ ಆಯ್ಕೆ ವಿಳಂಬ; ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತದೆ: ಬಸವರಾಜ ಬೊಮ್ಮಾಯಿ
ರಾಜಕೀಯ

ನೂತನ ಮುಖ್ಯಮಂತ್ರಿ ಆಯ್ಕೆ ವಿಳಂಬ; ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತದೆ: ಬಸವರಾಜ ಬೊಮ್ಮಾಯಿ

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಹುಮತ ಪಡೆದರೂ ಕಾಂಗ್ರೆಸ್ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಇದು ಪಕ್ಷದ ಆಂತರಿಕ ಪರಿಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ: ಸಿಎಂ ಸ್ಥಾನದ ಆಕಾಂಕ್ಷಿ ಡಾ. ಜಿ. ಪರಮೇಶ್ವರ್
ರಾಜಕೀಯ

ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ: ಸಿಎಂ ಸ್ಥಾನದ ಆಕಾಂಕ್ಷಿ ಡಾ. ಜಿ. ಪರಮೇಶ್ವರ್

ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಕುರಿತು ಕಸರತ್ತುಗಳು ನಡೆಯುತ್ತಿರುವ ವೇಳೆ, ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಬುಧವಾರ ಹೇಳಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯ ವಿಳಂಬ ಪ್ರಶ್ನಿಸಿದ ಬಿಜೆಪಿ; ಅಸ್ಸಾಂ, ಉತ್ತರ ಪ್ರದೇಶ ಉಲ್ಲೇಖಿಸಿ ಕಾಂಗ್ರೆಸ್ ವಾಗ್ದಾಳಿ
ದೇಶ

ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯ ವಿಳಂಬ ಪ್ರಶ್ನಿಸಿದ ಬಿಜೆಪಿ; ಅಸ್ಸಾಂ, ಉತ್ತರ ಪ್ರದೇಶ ಉಲ್ಲೇಖಿಸಿ ಕಾಂಗ್ರೆಸ್ ವಾಗ್ದಾಳಿ

ಕರ್ನಾಟಕದ ಮುಖ್ಯಮಂತ್ರಿಯನ್ನು ಆಯ್ಕೆಯಲ್ಲಾಗುತ್ತಿರುವ ವಿಳಂಬದ ಬಗ್ಗೆ ಟೀಕಿಸಿದ್ದಕ್ಕಾಗಿ ಕಾಂಗ್ರೆಸ್ ಬುಧವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿತು. ಚುನಾವಣೆಯಲ್ಲಿ ಗೆದ್ದ ಹಲವು ದಿನಗಳ ನಂತರ ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬಿಜೆಪಿ ತನ್ನ ಮುಖ್ಯಮಂತ್ರಿಗಳನ್ನು ಘೋಷಿಸಿದ ಉದಾಹರಣೆಗಳನ್ನು ಉಲ್ಲೇಖಿಸಿ ಟೀಕಿಸಿದೆ.

ಸಿಎಂ ಆಯ್ಕೆಯಲ್ಲಿ ಸಿದ್ದರಾಮಯ್ಯಗೆ ಬಹುತೇಕ ಶಾಸಕರ ಬೆಂಬಲ: ಕಾರಣ ಹೀಗಿದೆ...
ರಾಜಕೀಯ

ಸಿಎಂ ಆಯ್ಕೆಯಲ್ಲಿ ಸಿದ್ದರಾಮಯ್ಯಗೆ ಬಹುತೇಕ ಶಾಸಕರ ಬೆಂಬಲ: ಕಾರಣ ಹೀಗಿದೆ...

ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ ಪಾಳೆಯದಲ್ಲಿ ಬಿಕ್ಕಟ್ಟು ಮುಂದುವರಿದಿದ್ದು, ಗೆದ್ದ 135 ಶಾಸಕರಲ್ಲಿ ಬಹುತೇಕ ಕಾಂಗ್ರೆಸ್ ಶಾಸಕರು ರಹಸ್ಯ ಮತದಾನದ ಸಮಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಮಾಡಿದ ತಪ್ಪು ರಿಪೀಟ್ ಆಗದಂತೆ ನಿರ್ಧಾರ: 2024ರ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನ ಹೊಸ ಲೆಕ್ಕಾಚಾರ!
ರಾಜಕೀಯ

ಬಿಜೆಪಿ ಮಾಡಿದ ತಪ್ಪು ರಿಪೀಟ್ ಆಗದಂತೆ ನಿರ್ಧಾರ: 2024ರ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನ ಹೊಸ ಲೆಕ್ಕಾಚಾರ!

2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಕರ್ನಾಟಕದ ಜನತೆಗೆ ನೀಡಿರುವ ಐದು ಭರವಸೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಬಹಳ ಮುಖ್ಯವಾಗಿದೆ.