CM post

ಮುಖ್ಯಮಂತ್ರಿ ಸ್ಥಾನಕ್ಕೆ ಒತ್ತಾಯಿಸಿ ಖರ್ಗೆಗೆ ವೀರಶೈವ ಮಹಾಸಭಾ ಪತ್ರ; ಡಿಸಿಎಂ ಹುದ್ದೆಗಾಗಿ ಇತರ ಸಮುದಾಯಗಳ ಲಾಬಿ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ಒತ್ತಾಯಿಸಿ ಖರ್ಗೆಗೆ ವೀರಶೈವ ಮಹಾಸಭಾ ಪತ್ರ; ಡಿಸಿಎಂ ಹುದ್ದೆಗಾಗಿ ಇತರ ಸಮುದಾಯಗಳ ಲಾಬಿ

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಗಾಗಿ ಕಚ್ಚಾಟ ತೀವ್ರಗೊಂಡಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದು ಸಮುದಾಯಕ್ಕೆ ಪ್ರತಿಷ್ಠಿತ ಹುದ್ದೆ ನೀಡುವಂತೆ ಒತ್ತಾಯಿಸಿದೆ.

ಮುಖ್ಯಮಂತ್ರಿ ಹುದ್ದೆಗೆ ಫೈಟ್: ಸಿದ್ದರಾಮಯ್ಯಗೆ ಶಾಸಕರ ಬೆಂಬಲ, ಸೋನಿಯಾ ಗಾಂಧಿ ಮೇಲೆ ಡಿಕೆ ಶಿವಕುಮಾರ್‌ಗೆ ಭರವಸೆ
ರಾಜಕೀಯ

ಮುಖ್ಯಮಂತ್ರಿ ಹುದ್ದೆಗೆ ಫೈಟ್: ಸಿದ್ದರಾಮಯ್ಯಗೆ ಶಾಸಕರ ಬೆಂಬಲ, ಸೋನಿಯಾ ಗಾಂಧಿ ಮೇಲೆ ಡಿಕೆ ಶಿವಕುಮಾರ್‌ಗೆ ಭರವಸೆ

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿ ತೀವ್ರಗೊಳ್ಳುತ್ತಿದ್ದಂತೆಯೇ, ಬಹುತೇಕ ಶಾಸಕರು ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಉನ್ನತ ಹುದ್ದೆ ವಹಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಖಚಿತಪಡಿಸಿವೆ.

ಕಾಂಗ್ರೆಸ್ ಹೈಕಮಾಂಡ್ ಬುಲಾವ್: ಇಂದು ಡಿಕೆ ಶಿವಕುಮಾರ್ ದೆಹಲಿ ಪ್ರವಾಸ; ಮುಂದಿನ ಸಿಎಂ ಸಸ್ಪೆನ್ಸ್ ಗೆ ತೆರೆ?
ರಾಜಕೀಯ

ಕಾಂಗ್ರೆಸ್ ಹೈಕಮಾಂಡ್ ಬುಲಾವ್: ಇಂದು ಡಿಕೆ ಶಿವಕುಮಾರ್ ದೆಹಲಿ ಪ್ರವಾಸ; ಮುಂದಿನ ಸಿಎಂ ಸಸ್ಪೆನ್ಸ್ ಗೆ ತೆರೆ?

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಚರ್ಚಿಸಲು ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ಸೋಮವಾರ ದೆಹಲಿಗೆ ತೆರಳಬೇಕಿದ್ದ ಶಿವಕುಮಾರ್‌, ತಮ್ಮ ಪ್ರವಾಸವನ್ನು ಸಂಜೆ ದಿಢೀರ್‌ ರದ್ದು ‌ಮಾಡಿದ್ದರು. ನಾನು ಮಂಗಳವಾರ ಬೆಳಿಗ್ಗೆ ದೆಹಲಿಗೆ ಹೋಗುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಹೈಕಮಾಂಡ್ ನಿರ್ಧಾರವೇನೆಂದು ನನಗೆ ಗೊತ್ತಿಲ್ಲ; ಸಿದ್ದರಾಮಯ್ಯ
ರಾಜ್ಯ

ಹೈಕಮಾಂಡ್ ನಿರ್ಧಾರವೇನೆಂದು ನನಗೆ ಗೊತ್ತಿಲ್ಲ; ಸಿದ್ದರಾಮಯ್ಯ

ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ.

ಅಗತ್ಯವಿದ್ದರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ರನ್ನು ದೆಹಲಿಗೆ ಕರೆಸಲಾಗುವುದು: ಸುಶೀಲ್ ಕುಮಾರ್ ಶಿಂಧೆ
ರಾಜಕೀಯ

ಅಗತ್ಯವಿದ್ದರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ರನ್ನು ದೆಹಲಿಗೆ ಕರೆಸಲಾಗುವುದು: ಸುಶೀಲ್ ಕುಮಾರ್ ಶಿಂಧೆ

ಹಿರಿಯ ನಾಯಕರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಅಗತ್ಯವಿದ್ದರೆ ಸಮಾಲೋಚನೆಗಾಗಿ ದೆಹಲಿಗೆ ಕರೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ಮತ್ತು ಶಾಸಕಾಂಗ ಪಕ್ಷದ ಸಭೆಯ ಕೇಂದ್ರ ವೀಕ್ಷಕ ಸುಶೀಲ್ ಕುಮಾರ್ ಶಿಂಧೆ ಅವರು ಸೋಮವಾರ ಹೇಳಿದರು.

ಸಿಎಂ ಹುದ್ದೆ ರೇಸ್ ನಲ್ಲಿ ಸಿದ್ದು v/s ಡಿಕೆಶಿ: ಇಬ್ಬರು ನಾಯಕರ ಪ್ಲಸ್-ಮೈನಸ್ ಗಳೇನು?
ರಾಜಕೀಯ

ಸಿಎಂ ಹುದ್ದೆ ರೇಸ್ ನಲ್ಲಿ ಸಿದ್ದು v/s ಡಿಕೆಶಿ: ಇಬ್ಬರು ನಾಯಕರ ಪ್ಲಸ್-ಮೈನಸ್ ಗಳೇನು?

16ನೇ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದ ನಂತರ ಕಾಂಗ್ರೆಸ್ ಪಾಳೆಯದಲ್ಲಿ, ಹೈಕಮಾಂಡ್ ನಲ್ಲಿ ಮತ್ತು ಜನಸಾಮಾನ್ಯರಲ್ಲಿ ಕೇಳಿಬರುತ್ತಿರುವ ಒಂದೇ ಪ್ರಶ್ನೆ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು.

ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್, ಲಾಬಿ ದೆಹಲಿಗೆ ಶಿಫ್ಟ್: ಮೇ 18ಕ್ಕೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ?
ರಾಜಕೀಯ

ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್, ಲಾಬಿ ದೆಹಲಿಗೆ ಶಿಫ್ಟ್: ಮೇ 18ಕ್ಕೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗಿಟ್ಟಿಸಿಕೊಳ್ಳುವ ಮೂಲಕ ಅಭೂತಪೂರ್ವ ಗೆಲುವು ಕಂಡಿರುವ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಬ್ಬರೂ ಕಣ್ಣಿಟ್ಟಿದ್ದಾರೆ. 

ಕೆಪಿಸಿಸಿ ಸಾರಥಿ ಡಿ ಕೆ ಶಿವಕುಮಾರ್ ಗೆ ಹುಟ್ಟುಹಬ್ಬ ಸಂಭ್ರಮ: 'ಕನಕಪುರ ಬಂಡೆ'ಗೆ ಹೈಕಮಾಂಡ್ ಕೊಡುತ್ತಾ ಸಿಹಿಸುದ್ದಿ?
ರಾಜಕೀಯ

ಕೆಪಿಸಿಸಿ ಸಾರಥಿ ಡಿ ಕೆ ಶಿವಕುಮಾರ್ ಗೆ ಹುಟ್ಟುಹಬ್ಬ ಸಂಭ್ರಮ: 'ಕನಕಪುರ ಬಂಡೆ'ಗೆ ಹೈಕಮಾಂಡ್ ಕೊಡುತ್ತಾ ಸಿಹಿಸುದ್ದಿ?

ಕರ್ನಾಟಕ ಚುನಾವಣಾ ಕುರುಕ್ಷೇತ್ರದಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅದ್ವಿತೀಯವಾಗಿ ಹೊರಹೊಮ್ಮಿದೆ. ಪ್ರಚಂಡ ಬಹುಮತ ಪಡೆದಿರುವ ಪಕ್ಷದಲ್ಲಿ ಈಗ ಎದ್ದಿರುವ ಸಮಸ್ಯೆ ಮುಖ್ಯಮಂತ್ರಿ ಆಯ್ಕೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಧ್ಯೆ ಫೈಟ್ ಜೋರಾಗಿದೆ. ಸಿಎಂ ಆಯ್ಕೆ ಈಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ, ಮಾತುಕತೆ; ಸಿಎಂ ಸೀಟ್ ನತ್ತ ಡಿಕೆಶಿ ಚಿತ್ತ!
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ, ಮಾತುಕತೆ; ಸಿಎಂ ಸೀಟ್ ನತ್ತ ಡಿಕೆಶಿ ಚಿತ್ತ!

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳಲು ಕೇವಲ ಒಂದೇ ದಿನ ಬಾಕಿ ಇದೆ. ಈ ನಡುವಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.