CM post

ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆ ಕೊಡ್ತೀನಿ ಅಂದರೆ ಬೇಡ ಅನ್ನೋಕಾಗುತ್ತಾ? ಪರಮೇಶ್ವರ್
ನನಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಬೇಡ ಅನ್ನುವುದಕ್ಕೆ ಆಗುತ್ತದಾ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಬಿಹಾರ ಸಿಎಂ ಆಗುವ ಯಾವುದೇ ಆತುರ ಇಲ್ಲ: ತೇಜಸ್ವಿ ಯಾದವ್
ಬಿಹಾರ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೆ ಯಾವುದೇ ಆತುರವಿಲ್ಲ ಎಂದು ಪ್ರತಿಪಾದಿಸಿದ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ದ ನಾಯಕರು ಈ ವಿಷಯದ ಬಗ್ಗೆ...

ರಾಜ್ಯದಲ್ಲಿ ಸಿಎಂ ಬದಲಾವಣೆಯಿಲ್ಲ, ಮುಂದಿನ ಚುನಾವಣೆ ಬೊಮ್ಮಾಯಿ ನಾಯಕತ್ವದಲ್ಲಿ: ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು
ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಯಾಗುತ್ತದೆ, ಸಿಎಂ ಬದಲಾಗುತ್ತಾರೆ, ಮೂರನೇ ಸಿಎಂ ಬರುತ್ತಾರೆ ಎಂಬ ಊಹಾಪೋಹಗಳ ನಡುವೆ ಬಿಜೆಪಿಯನ್ನು ಟೀಕಿಸಿ ನಿನ್ನೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿತ್ತು.

ಕಾಂಗ್ರೆಸ್ ಮುಕ್ತ ಕರ್ನಾಟಕದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕ: ಟಗರಿನ ಕೊಂಬು ಮುರಿಯುವುದೋ ಬಂಡೆ ಪುಡಿಯಾಗುವುದೋ?
ಕಾಂಗ್ರೆಸ್ ಮುಕ್ತ ಕರ್ನಾಟಕದ ಅಘೋಷಿತ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕವಾಗಿದ್ದಾರೆ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೇರು ಸಮೇತ ಕಿತ್ತು ಹಾಕಲು ಇವರು ಭಾರೀ ಪೈಪೋಟಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಏಕನಾಥ್ ಶಿಂಧೆಗೆ ಸಿಎಂ ಆಫರ್ ನೀಡಿದ ಉದ್ಧವ್ ಠಾಕ್ರೆ: ಸಾರಾಸಗಟಾಗಿ ತಳ್ಳಿಹಾಕಿದ ಬಂಡಾಯ ನಾಯಕ
ಶಿವಸೇನೆಯಲ್ಲಿನ ಬೃಹತ್ ಬಂಡಾಯದ ನಂತರ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾಗುತ್ತದೆ ಎಂಬ ಮಾತುಗಳ ನಡುವೆ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನದ ಅವಕಾಶ ನೀಡಲಾಗಿದೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮುಖ್ಯಮಂತ್ರಿ ಸ್ಥಾನದ ಆಮಿಷವೊಡ್ಡಿದರೂ ಕೂಡ ಏಕನಾಥ್ ಶಿಂಧೆ ಅದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ದಟ್ಟ ವದಂತಿ: ಮಂಡಿನೋವಿನ ಚಿಕಿತ್ಸೆಗೆ ವಿಶ್ರಾಂತಿ ಪಡೆಯುತ್ತಾರೆಯೇ ಸಿಎಂ ಬೊಮ್ಮಾಯಿ?
ಮುಖ್ಯಮಂತ್ರಿ ಸ್ಥಾನದಿಂದ ಸದ್ಯದಲ್ಲಿಯೇ ಬಸವರಾಜ ಬೊಮ್ಮಾಯಿಯವರು ಕೆಳಗಿಳಿಯುತ್ತಾರೆ ಎಂಬ ಊಹಾಪೋಹಗಳ ಮಧ್ಯೆ ಸಂಕ್ರಾಂತಿ ಕಳೆದ ನಂತರ ಮಂಡಿನೋವಿನ ಚಿಕಿತ್ಸೆಗೆ ಕೆಲ ದಿನಗಳ ಕಾಲ ಮುಖ್ಯಮಂತ್ರಿಗಳು ತಮ್ಮ ಕೆಲಸ ಕಾರ್ಯಗಳಿಂದ ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಜೀವಂತ ಇದ್ದರೆ ಇದೇ ಅವಧಿಯಲ್ಲಿ, ಸತ್ತರೆ ಮುಂದಿನ ಅವಧಿಯಲ್ಲಿ ಸಿಎಂ ಆಗುವೆ: ಸಚಿವ ಉಮೇಶ್ ಕತ್ತಿ
ಅತೃಪ್ತ ಶಾಸಕರ ಸಂಖ್ಯೆ ಕೇಸರಿ ಪಡೆ ಬಿಜೆಪಿಯಲ್ಲಿ ಮುಂದುವರಿದಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರದಲ್ಲಿ ಕೂಡ ಅತೃಪ್ತರ ಸಂಖ್ಯೆ ಮುಂದುವರಿದಿದ್ದು ದಿನಕ್ಕೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ.

ನನಗೆ ಸಿಎಂ ಸ್ಥಾನ ತಪ್ಪಿಸಿದ್ದೇ ಬಿ ಎಸ್ ಯಡಿಯೂರಪ್ಪ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್!
ರಾಜ್ಯ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪನವರ ನಾಯಕತ್ವ ಬದಲಾವಣೆಯಾಗಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದರೂ ಕೂಡ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪನವರ ಮೇಲೆ ಹರಿಹಾಯುವುದನ್ನು ಮಾತ್ರ ನಿಲ್ಲಿಸಿಲ್ಲ.

'ರಾಜೀನಾಮೆ ನೀಡುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ, ನನ್ನ ಇಷ್ಟದಿಂದಲೇ ನಿರ್ಗಮಿಸಿದ್ದೇನೆ': ಬಿ ಎಸ್ ಯಡಿಯೂರಪ್ಪ
ಎರಡು ತಿಂಗಳ ಹಿಂದೆಯೇ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ನನ್ನ ರಾಜೀನಾಮೆಗೆ ಹೈಕಮಾಂಡ್ ಒತ್ತಡ ಹೇರಿಲ್ಲ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

