CM post

CM ಸ್ಥಾನದಿಂದ ಹೇಗೆ ವಜಾ ಮಾಡ್ತಾರೆ ನೋಡೋಣ? ಕಾನೂನು ಸಮರದ ಸುಳಿವು ನೀಡಿದ ಮಮತಾ!
ದೇಶ

CM ಸ್ಥಾನದಿಂದ ಹೇಗೆ ವಜಾ ಮಾಡ್ತಾರೆ ನೋಡೋಣ? ಕಾನೂನು ಸಮರದ ಸುಳಿವು ನೀಡಿದ ಮಮತಾ!

ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ತಿರುಚಲಾಗಿದೆ ಎಂಬ ಆರೋಪದ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ರೀತಿಯಲ್ಲಿ ಪಕ್ಷದ ನಾಯಕರು ಇದನ್ನು ರೂಪಿಸಿದ್ದು, ರಾಜಕೀಯ ಹಾಗೂ ಕಾನೂನು ಹೋರಾಟದ ಸುಳಿವು ನೀಡಿದ್ದಾರೆ.

ವೈಶಾಖ ಹುಣ್ಣಿಮೆ ದಿನ, ತಾತನಾದ ಡಿ.ಕೆ ಶಿವಕುಮಾರ್; ತೇಜಸ್ವಿ ಸೂರ್ಯ ಬಣ್ಣಿಸಿದ್ದು ಹೀಗೆ...; ಸಿಎಂ ಆಗ್ತಾರಾ ಡಿಸಿಎಂ?
ರಾಜ್ಯ

ವೈಶಾಖ ಹುಣ್ಣಿಮೆ ದಿನ, ತಾತನಾದ ಡಿ.ಕೆ ಶಿವಕುಮಾರ್; ತೇಜಸ್ವಿ ಸೂರ್ಯ ಬಣ್ಣಿಸಿದ್ದು ಹೀಗೆ...; ಸಿಎಂ ಆಗ್ತಾರಾ ಡಿಸಿಎಂ?

ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಹಾಗೂ ಕಾಫಿ ಉದ್ಯಮಿ ದಿವಂಗತ ಸಿದ್ಧಾರ್ಥ ಹೆಗ್ಡೆ ಸೊಸೆ ಐಶ್ವರ್ಯ ಅಮಾರ್ತ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ.

'ನನ್ನ ನಾಯಕತ್ವದಲ್ಲಿ 136 ಶಾಸಕರು ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂಬ ಆಶಾಭಾವನೆಯಲ್ಲಿದ್ದೇನೆ': ಡಿ.ಕೆ ಶಿವಕುಮಾರ್
ರಾಜಕೀಯ

'ನನ್ನ ನಾಯಕತ್ವದಲ್ಲಿ 136 ಶಾಸಕರು ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂಬ ಆಶಾಭಾವನೆಯಲ್ಲಿದ್ದೇನೆ': ಡಿ.ಕೆ ಶಿವಕುಮಾರ್

ನನ್ನ ನಾಯಕತ್ವದಲ್ಲೇ ಜನತೆ 136 ಶಾಸಕರನ್ನು ಗೆಲ್ಲಿಸಿರೋದು ಎಂದು ಹೇಳುವ ಮೂಲಕ ವದಂತಿಗಳಿಗೆ ಮತ್ತಷ್ಟು ಸಂಚಲನ ಮೂಡಿಸಿದ್ದಾರೆ.

'ಮೇ 10ರೊಳಗೆ ಡಿ.ಕೆ ಶಿವಕುಮಾರ್ ಸಿಎಂ ಆಗಬಹುದು ಎಂಬ ಸುದ್ದಿಯಿದೆ; ಹೈಕಮಾಂಡ್ ತಕ್ಷಣ ನಿರ್ಧಾರ ಕೈಗೊಳ್ಳಲಿ': ಪ್ರಣವಾನಂದ ಸ್ವಾಮೀಜಿ; Video
ರಾಜಕೀಯ

'ಮೇ 10ರೊಳಗೆ ಡಿ.ಕೆ ಶಿವಕುಮಾರ್ ಸಿಎಂ ಆಗಬಹುದು ಎಂಬ ಸುದ್ದಿಯಿದೆ; ಹೈಕಮಾಂಡ್ ತಕ್ಷಣ ನಿರ್ಧಾರ ಕೈಗೊಳ್ಳಲಿ': ಪ್ರಣವಾನಂದ ಸ್ವಾಮೀಜಿ; Video

ನಿನ್ನೆ ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕರ ಸಂಕ್ರಾಂತಿ, ಯುಗಾದಿ, ಪಂಚರಾಜ್ಯ ಚುನಾವಣೆ ಎಲ್ಲ ಮುಗಿದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಿದೆ. ಸಾಧ್ಯವಾದಷ್ಟು ಬೇಗ ಸರ್ಕಾರ ಮೇ 10ರೊಳಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಅವಧಿ ಪೂರ್ಣಗೊಳಿಸುತ್ತಾರೆ: ಡಾ ಜಿ ಪರಮೇಶ್ವರ್
ರಾಜಕೀಯ

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಅವಧಿ ಪೂರ್ಣಗೊಳಿಸುತ್ತಾರೆ: ಡಾ ಜಿ ಪರಮೇಶ್ವರ್

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಿದೆ. ಪ್ರತಿ ಬಾರಿ ಹೈಕಮಾಂಡ್‌ನಿಂದ ಪ್ರತ್ಯೇಕ ಸ್ಪಷ್ಟೀಕರಣ ಅಗತ್ಯವಿಲ್ಲ.

'ನನ್ನ ಅಣ್ಣನಿಗೆ ಹಣೆಬರಹವಿದ್ದರೆ ಮುಖ್ಯಮಂತ್ರಿ ಆಗುತ್ತಾರೆ': ಡಿ.ಕೆ ಸುರೇಶ್
ರಾಜಕೀಯ

'ನನ್ನ ಅಣ್ಣನಿಗೆ ಹಣೆಬರಹವಿದ್ದರೆ ಮುಖ್ಯಮಂತ್ರಿ ಆಗುತ್ತಾರೆ': ಡಿ.ಕೆ ಸುರೇಶ್

ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು ನಾಯಕತ್ವ ಬದಲಾವಣೆ ಕುರಿತು ಸ್ಪಷ್ಟನೆ ಪಡೆಯಲು ಪಕ್ಷದ ಹೈಕಮಾಂಡ್ ನ್ನು ಭೇಟಿಯಾಗಲು ದೆಹಲಿ ಪ್ರವಾಸ ಯೋಜಿಸಿರುವ ಕುರಿತು ತಮಗೆ ಮಾಹಿತಿ ಇಲ್ಲ ಎಂದು ಕೂಡ ಸುರೇಶ್ ಹೇಳಿದರು.

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ
ರಾಜಕೀಯ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ಮಾಗಡಿ ಕ್ಷೇತ್ರದ ಶಾಸಕ ಹೆಚ್ ​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಡಿ ಕೆ ಶಿವಕುಮಾರ್ ಬೆಂಬಲಿಗ ಶಾಸಕರೆಲ್ಲರೂ ಸೇರಿ ಸಭೆ ನಡೆಸಿದ್ದು, ಅದರಲ್ಲಿ ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'? Video
ರಾಜಕೀಯ

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'? Video

ಮೊದಲ ಬಾರಿಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬ ಶಾಸಕರ ಬೇಡಿಕೆಯನ್ನು ಬೆಂಬಲಿಸಿದರು.

ಸಿಎಂ ಆಗಲು 113 ಸ್ಥಾನ ಗೆಲ್ಲಬೇಕು ಹೇಳಿಕೆ: ಛಲವಾದಿ ನಾರಾಯಣಸ್ವಾಮಿಗೆ ಕುಮಾರಸ್ವಾಮಿ ತಿರುಗೇಟು
ರಾಜಕೀಯ

ಸಿಎಂ ಆಗಲು 113 ಸ್ಥಾನ ಗೆಲ್ಲಬೇಕು ಹೇಳಿಕೆ: ಛಲವಾದಿ ನಾರಾಯಣಸ್ವಾಮಿಗೆ ಕುಮಾರಸ್ವಾಮಿ ತಿರುಗೇಟು

ಇಲ್ಲಿ ಮುಖ್ಯಮಂತ್ರಿ ಯಾರು ಆಗ್ತಾರೆ ಅನ್ನೋದು ಇಲ್ಲ. ಕೂಸು ಹುಟ್ಟೋಕು ಮುನ್ನ ಕುಲಾವಿ ಹೊಲಸಿದ್ರು ಅಂತ ಯಾಕೆ ಬೇಕು. ಇನ್ನೂ ಎರಡು ವರ್ಷ ಇದೆ. ಬಹಳ ಶ್ರಮ ಹಾಕೋದಿದೆ ಎಂದು ಕುಮಾರಸ್ವಾಮಿ ಹೇಳಿದರು.