CM post

ನಾವು ಜನರ ಸೇವೆ ಮಾಡಲು ಸಿಎಂ ಆಗುವುದು, ಕುಮಾರಸ್ವಾಮಿ ತಮ್ಮ ಕುಟುಂಬಕ್ಕೋಸ್ಕರ: ಡಿ.ಕೆ ಶಿವಕುಮಾರ್
ರಾಜಕೀಯ

ನಾವು ಜನರ ಸೇವೆ ಮಾಡಲು ಸಿಎಂ ಆಗುವುದು, ಕುಮಾರಸ್ವಾಮಿ ತಮ್ಮ ಕುಟುಂಬಕ್ಕೋಸ್ಕರ: ಡಿ.ಕೆ ಶಿವಕುಮಾರ್

ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಜೆಡಿಎಸ್ ನಾಯಕರಿಗೆ ಶಕ್ತಿ, ಜೀವ ಬರುವುದಿಲ್ಲ. ಧೈರ್ಯ ಬರುವುದಿಲ್ಲ ಎಂದರು.

CM ಖುರ್ಚಿ ಗುದ್ದಾಟ: 'ನಮ್ಮ ನಾಯಕರು ನನ್ನ ಕೈಬಿಡುವುದಿಲ್ಲ' ಎಂದ ಡಿ.ಕೆ ಶಿವಕುಮಾರ್
ರಾಜಕೀಯ

CM ಖುರ್ಚಿ ಗುದ್ದಾಟ: 'ನಮ್ಮ ನಾಯಕರು ನನ್ನ ಕೈಬಿಡುವುದಿಲ್ಲ' ಎಂದ ಡಿ.ಕೆ ಶಿವಕುಮಾರ್

ನನಗೆ 140 ಶಾಸಕರ ಬೆಂಬಲ ಇದೆ. ನಾನು ಪಕ್ಷಕ್ಕೆ (ಕರ್ನಾಟಕದಲ್ಲಿ) ಅಧ್ಯಕ್ಷನಾಗಿದ್ದೇನೆ. ಸಂಖ್ಯಾಬಲದ ಮೇಲೆ ತೀರ್ಮಾನವಾಗುವುದಿಲ್ಲ, ನಾವೆಲ್ಲರೂ ಒಂದು ತಂಡವಾಗಿ ಕೆಲಸ ಮಾಡುತ್ತೇವೆ.

ಕಾಂಗ್ರೆಸ್‌ನೊಳಗೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಇಲ್ಲ: ಸಿದ್ದರಾಮಯ್ಯ
ರಾಜಕೀಯ

ಕಾಂಗ್ರೆಸ್‌ನೊಳಗೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಇಲ್ಲ: ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆಯನ್ನು ವಿವರಿಸಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು.

ಹೈಕಮಾಂಡ್‌ ನಾಯಕತ್ವ ಬದಲಾವಣೆ ಮಾಡುವುದಾದರೆ, ಫೆಬ್ರುವರಿ ಒಳಗೇ ಮಾಡಬೇಕು; ಇಲ್ಲದಿದ್ದರೆ ಬದಲಾವಣೆ ಅಸಾಧ್ಯ!
ರಾಜಕೀಯ

ಹೈಕಮಾಂಡ್‌ ನಾಯಕತ್ವ ಬದಲಾವಣೆ ಮಾಡುವುದಾದರೆ, ಫೆಬ್ರುವರಿ ಒಳಗೇ ಮಾಡಬೇಕು; ಇಲ್ಲದಿದ್ದರೆ ಬದಲಾವಣೆ ಅಸಾಧ್ಯ!

ರಾಜ್ಯದಲ್ಲಿ ನಾಯಕತ್ವವನ್ನು ಬದಲಾಯಿಸಬೇಕೆ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಹೇಳಿದರು.

ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ: ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ
ರಾಜಕೀಯ

ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ: ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ರಾಜಕೀಯ ನಿಶ್ಯಕ್ತಿ ಅನ್ನೋದೇ ಇಲ್ಲವೇ ಇಲ್ಲ, ಮುಂದೆಯೂ ಇಲ್ಲ, ಇವಾಗ್ಲೂ ಕೂಡ ಇಲ್ಲ. ನೀವು ಏನಾದರೂ ಹಾಗೇ ಅಂದುಕೊಂಡರೆ ಅದು ತಪ್ಪು ಮಾಹಿತಿ ಎಂದ ಬಿಜೆಪಿ ನಾಯಕರಿಗೆ ಸಿಎಂ ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್​ ಮಧ್ಯಪ್ರವೇಶಕ್ಕೂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

'ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ': ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ; ಕಾಲೆಳೆದ ವಿಪಕ್ಷ; Video
ರಾಜಕೀಯ

'ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ': ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ; ಕಾಲೆಳೆದ ವಿಪಕ್ಷ; Video

ವಿಧಾನಸಭೆಯಲ್ಲಿ ಅನುದಾನ ಹಂಚಿಕೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ಶಾಸಕ ಕುಣಿಗಲ್ ರಂಗನಾಥ್ ಅವರೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ 'ದಾಖಲೆಯ ಸಿಎಂ' ಆಗ್ತಾರಾ? ಡಿ.ಕೆ ಶಿವಕುಮಾರ್ ಕಾಲೆಳೆದ ಯತ್ನಾಳ್!
ರಾಜಕೀಯ

ಸಿದ್ದರಾಮಯ್ಯ 'ದಾಖಲೆಯ ಸಿಎಂ' ಆಗ್ತಾರಾ? ಡಿ.ಕೆ ಶಿವಕುಮಾರ್ ಕಾಲೆಳೆದ ಯತ್ನಾಳ್!

1950 ರಿಂದ ದಕ್ಷಿಣ ಕರ್ನಾಟಕದವರು 15 ಜನ ಮುಖ್ಯಮಂತ್ರಿ ಗಳಾಗಿದ್ದಾರೆ. ಉತ್ತರ ಕರ್ನಾಟಕ ದವರು 8 ಬಾರಿ ಆಗಿದ್ದಾರೆ. ಯಾವ ಮುಖ್ಯಮಂತ್ರಿಯೂ ಐದು ವರ್ಷಗಳನ್ನು ಪೂರೈಸಿಲ್ಲ.

ಬಣ ಬಡಿದಾಟ: ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ; Video
ರಾಜ್ಯ

ಬಣ ಬಡಿದಾಟ: ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ; Video

ಇಂದು ಮಂಗಳೂರು ವಿಮಾನ ನಿಲ್ದಾಣಕ್ಕ ಆಗಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಡಿ..ಕೆ, ಡಿ...ಕೆ... ಡಿ.ಕೆ ಮುಂದಿನ ಸಿಎಂ ಎಂದು ಜೈಕಾರ ಕೂಗುತ್ತಾ ಅವರ ಅಭಿಮಾನಿಗಳು ಸ್ವಾಗತಿಸಿದರು.

'ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ, ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ'
ರಾಜಕೀಯ

'ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ, ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ'

ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿರುವ ಹಾಸನ ಜಿಲ್ಲೆಯ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಮಾತನಾಡಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಬಹಳಷ್ಟು ಚರ್ಚೆಗೆ ಕಾರಣವಾಗಿದೆ.