CM post

ನಾಯಕತ್ವ ಬದಲಾವಣೆ ಬಿಕ್ಕಟ್ಟು: ನಾಳೆ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ; ಮತ್ತೊಂದು ಉಪಾಹಾರ ಕೂಟ
ರಾಜ್ಯ

ನಾಯಕತ್ವ ಬದಲಾವಣೆ ಬಿಕ್ಕಟ್ಟು: ನಾಳೆ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ; ಮತ್ತೊಂದು ಉಪಾಹಾರ ಕೂಟ

ಶನಿವಾರ ಡಿಕೆ ಶಿವಕುಮಾರ್ ಅವರು ಇದೇ ರೀತಿಯ ಉಪಹಾರ ಕೂಟಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಪಾಲ್ಗೊಂಡು ಒಗ್ಗಟ್ಟಿನ ಮಂತ್ರ ಜಪಿಸಿದ್ದರು.

ಎರಡು ಬಾರಿ ಅಧಿಕಾರ ಹೋದಾಗ ನಾನು ಯಾವುದೇ  ಮಠಾಧೀಶರ ನೆರವು ಕೇಳಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ಟಾಂಗ್; Video
ರಾಜಕೀಯ

ಎರಡು ಬಾರಿ ಅಧಿಕಾರ ಹೋದಾಗ ನಾನು ಯಾವುದೇ ಮಠಾಧೀಶರ ನೆರವು ಕೇಳಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ಟಾಂಗ್; Video

ಒಕ್ಕಲಿಗ ಸಮಾಜ, ಇನ್ನೊಂದು ಸಮಾಜದ ಬಗ್ಗೆ ಹೇಳಲ್ಲ. ನಾನು ಹೇಳೋದು ಸಮಾಜದಲ್ಲಿ ಈ ರೀತಿ ಜಾತಿ ವಿಚಾರ ಹೇಳಿಕೊಂಡು, ಧಾರ್ಮಿಕ ಕ್ಷೇತ್ರಗಳನ್ನು ದುರುಪಯೋಗ ಮಾಡಿಕೊಳ್ಳುವುದು ರಾಜಕಾರಣಿಗಳಿಗೆ ಶೋಭೆ ತರಲ್ಲ ಎಂದರು.

ಇನ್ನೆರಡು ದಿನಗಳಲ್ಲಿ ಡಿಕೆಶಿ ಸಿಎಂ ಆಗ್ಬೇಕು.. ಇಲ್ಲದೇ ಹೋದರೆ..: ಮೈಸೂರಿನ ಶ್ರೀಗಳ ಭವಿಷ್ಯ
ರಾಜ್ಯ

ಇನ್ನೆರಡು ದಿನಗಳಲ್ಲಿ ಡಿಕೆಶಿ ಸಿಎಂ ಆಗ್ಬೇಕು.. ಇಲ್ಲದೇ ಹೋದರೆ..: ಮೈಸೂರಿನ ಶ್ರೀಗಳ ಭವಿಷ್ಯ

ಮೈಸೂರಿನಲ್ಲಿ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ; ಮುಂದೇನು?
ರಾಜಕೀಯ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ; ಮುಂದೇನು?

ಈಗಾಗಲೇ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸದ್ಯ ಬೆಂಗಳೂರಿನಿಂದ ಹೊರಟ ಅವರ ಕಾರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಏರ್​ಪೋರ್ಟ್​ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಫೈಟ್; ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!
ರಾಜಕೀಯ

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಫೈಟ್; ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

1956 ರಲ್ಲಿ ಕರ್ನಾಟಕ ರಚನೆಯಾದಾಗಿನಿಂದ ಕಾಂಗ್ರೆಸ್‌ಗೆ ಸಮುದಾಯ ಅಚಲ ನಿಷ್ಠೆ ತೋರುತ್ತಾ ಬಂದಿದೆ. ದಲಿತ ಮುಖ್ಯಮಂತ್ರಿ ಇಲ್ಲದಿರುವುದಕ್ಕೆ ಪತ್ರದಲ್ಲಿ ವಿಷಾದ ವ್ಯಕ್ತಪಡಿಸಲಾಗಿದೆ.

ನಾನು ಯಾವಾಗಲೂ ಸಿಎಂ ರೇಸ್ ನಲ್ಲಿದ್ದೇನೆ; ರಾಹುಲ್ ಗಾಂಧಿ ವಿದೇಶ ಪ್ರವಾಸ ಮುಗಿಸಿ ಬಂದ ಮೇಲೆ ಸೂಕ್ತ ನಿರ್ಧಾರ: ಡಾ. ಪರಮೇಶ್ವರ್
ರಾಜಕೀಯ

ನಾನು ಯಾವಾಗಲೂ ಸಿಎಂ ರೇಸ್ ನಲ್ಲಿದ್ದೇನೆ; ರಾಹುಲ್ ಗಾಂಧಿ ವಿದೇಶ ಪ್ರವಾಸ ಮುಗಿಸಿ ಬಂದ ಮೇಲೆ ಸೂಕ್ತ ನಿರ್ಧಾರ: ಡಾ. ಪರಮೇಶ್ವರ್

ನಾನು ಯಾವಾಗಲೂ ಸಿಎಂ ರೇಸ್‌ನಲ್ಲಿರುವುದಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. 2013ರಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದೇವೆ.

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಸಿಎಂ ಹುದ್ದೆ ಕನಸು ತ್ಯಾಗದ ಸುಳಿವು ನೀಡಿದ್ರಾ DK Shivakumar?
ರಾಜಕೀಯ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಸಿಎಂ ಹುದ್ದೆ ಕನಸು ತ್ಯಾಗದ ಸುಳಿವು ನೀಡಿದ್ರಾ DK Shivakumar?

ಸೋನಿಯಾಗಾಂಧಿಯವರು ಹಿಂದೆ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು. ಇನ್ನು ನಾನ್ಯಾವ ಲೆಕ್ಕ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಈಗ ರಾಜ್ಯಾದ್ಯಂತ ಚರ್ಚೆಯಾಗುತ್ತಿದೆ.

ಸಿಎಂ ಹುದ್ದೆ ಬದಲಾವಣೆ: ವದಂತಿಗೆ ನವೆಂಬರ್ ಅಂತ್ಯಕ್ಕೆ ಬೀಳುತ್ತಾ ಬ್ರೇಕ್?
ರಾಜಕೀಯ

ಸಿಎಂ ಹುದ್ದೆ ಬದಲಾವಣೆ: ವದಂತಿಗೆ ನವೆಂಬರ್ ಅಂತ್ಯಕ್ಕೆ ಬೀಳುತ್ತಾ ಬ್ರೇಕ್?

ಬಿಹಾರದಲ್ಲಿ ಮತದಾನ ಮುಗಿಯುವ ನವೆಂಬರ್ 11 ರಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನ್ನು ಡಿ ಕೆ ಶಿವಕುಮಾರ್ ಭೇಟಿ ಮಾಡಬಹುದು. ನವೆಂಬರ್ 15 ರಂದು ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವ ಸಾಧ್ಯತೆಯಿದೆ.

ಶಿವಕುಮಾರ್‌ CM ಆಗಲೇಬೇಕು; ಅನಾಗರಿಕರಂತೆ ವರ್ತಿಸುತ್ತಿರುವ ಪ್ರದೀಪ್ ಈಶ್ವರ್ -ಪ್ರತಾಪ್ ಸಿಂಹನನ್ನು ಒದ್ದು ಒಳಗೆ ಹಾಕಬೇಕು: ವಿಶ್ವನಾಥ್
ರಾಜಕೀಯ

ಶಿವಕುಮಾರ್‌ CM ಆಗಲೇಬೇಕು; ಅನಾಗರಿಕರಂತೆ ವರ್ತಿಸುತ್ತಿರುವ ಪ್ರದೀಪ್ ಈಶ್ವರ್ -ಪ್ರತಾಪ್ ಸಿಂಹನನ್ನು ಒದ್ದು ಒಳಗೆ ಹಾಕಬೇಕು: ವಿಶ್ವನಾಥ್

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಕಟ್ಟಲು ಹಾಗೂ ಕಳೆದ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಶಿವಕುಮಾರ್‌ ದೊಡ್ಡ ಕೊಡುಗೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯಾಗಲು ಅರ್ಹರಾಗಿದ್ದಾರೆ ಎಂದರು.