CM post

'ಅದು ಅವರ ವೈಯಕ್ತಿಕ ಅಭಿಪ್ರಾಯ': ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸಲು ಡಿಕೆ ಶಿವಕುಮಾರ್ ನಕಾರ
ಇಂದು ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮೊಯ್ಲಿ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ ಎಂದರು.

ಜ್ಯೋತಿಷ್ಯ ನಂಬುವ ಡಿಕೆಶಿ ಮುಂದಿನ ನಡೆ ಏನು: ಕರ್ನಾಟಕದ ಏಕನಾಥ್ ಶಿಂಧೆ ಅಥವಾ ಹೈಕಮಾಂಡ್ ಆದೇಶ ಪಾಲನೆ?
ಸಾಮಾನ್ಯವಾಗಿ ಜ್ಯೋತಿಷ್ಯದಲ್ಲಿ ನಂಬಿಕೆ ಇಟ್ಟಿರುವ ಡಿ.ಕೆ ಶಿವಕುಮಾರ್ ಅವರ ಸಮಯ ಮುಂಬರುವ ದಿನಗಳಲ್ಲಿ ಚೆನ್ನಾಗಿದೆ ಎಂದು ಹೇಳಲಾಗುತ್ತಿದ್ದು, ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಬೇಡಿಕೆಯಿಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳುತ್ತವೆ.

ಡಿ.ಕೆ ಶಿವಕುಮಾರ್ ಚಿತ್ತ ಸ್ಥಳೀಯ ಚುನಾವಣೆಯತ್ತ: ಸಿಎಂ ಹುದ್ದೆ ಪ್ರಬಲ ಆಕಾಂಕ್ಷಿಗೆ ಈಗ ಸಂಘಟನೆ ಸಾಮರ್ಥ್ಯ ತೋರಿಸುವ ತವಕ!
ಮೊನ್ನೆ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾದ ಅವರು, 2028 ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ತಂತ್ರಗಳ ಕುರಿತು ಚರ್ಚಿಸಿದರು.

ಬಿಜೆಪಿಯತ್ತ ಡಿ.ಕೆ ಶಿವಕುಮಾರ್ ಒಲವು? ಸಿಎಂ ಗಾದಿಗೇರುವ ಹುನ್ನಾರವೋ ಅಥವಾ ಹೈಕಮಾಂಡ್ ಬೆದರಿಸುವ ತಂತ್ರವೋ!
ಬಿಜೆಪಿಯೊಂದಿಗೆ ಡಿಕೆ ಶಿವಕುಮಾರ್ ಹತ್ತಿರವಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿ ಜೊತೆಗೆ ಸೇರಿ ಸರ್ಕಾರ ರಚಿಸುವ ಸಿದ್ಧತೆಯಲ್ಲಿ ತೊಡಗಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಸಿದ್ದರಾಮಯ್ಯ ಐದು ವರ್ಷ ಸಿಎಂ ಹುದ್ದೆಯಲ್ಲಿರುತ್ತಾರೆ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ
ಬಿಜೆಪಿಯು ಸಿದ್ದರಾಮಯ್ಯನವರ ಇಮೇಜ್ ಗೆ ಹಾನಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಕೊಂದು ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ.

ಮಹಾರಾಷ್ಟ್ರ: ಸಿಎಂ ಕುರ್ಚಿಗಾಗಿ 'ಮಹಾಯುತಿ' ತೊರೆಯಲ್ಲ- ಶಿವಸೇನೆ
ಸಿಎಂ ಏಕನಾಥ್ ಶಿಂಧೆ ಎರಡು ದಿನಗಳ ಹಿಂದೆಯೇ ಸಿಎಂ ಕುರ್ಚಿಗಾಗಿ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ಮಹಾಯುತಿ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ. ನಾವು ಉದ್ಧವ್ ಠಾಕ್ರೆ ಅಲ್ಲ.

ಒಪ್ಪಂದದಂತೆ ಡಿಕೆ ಶಿವಕಮಾರ್ ಗೆ ಸಿಎಂ ಹುದ್ದೆ ಹಸ್ತಾಂತರಿಸಿ: ಸಿದ್ದರಾಮಯ್ಯಗೆ ಪಿಜಿಆರ್ ಸಿಂಧ್ಯಾ ಕಿವಿಮಾತು
ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಅವರ ʻಸಮರ್ಥ ಜನನಾಯಕʼ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಅದೇನು ಮಾತಕತೆ ಒಪ್ಪಂದ ಆಗಿದೆಯೋ ಗೊತ್ತಿಲ್ಲ.

ಖಾಲಿಯೇ ಆಗದ ಸಿಎಂ ಕುರ್ಚಿಗೆ 'ಕೈ' ನಾಯಕರ ಕಸರತ್ತು! (ಸುದ್ದಿ ವಿಶ್ಲೇಷಣೆ)
ಮುಖ್ಯಮಂತ್ರಿ ಹುದ್ದೆಗೆ ಏರುವ ಕನಸು ಹೊತ್ತಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಿನ ನ್ರ ಅವಧಿ ಪೂರ್ಣಗೊಳ್ಳುವವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಬಹಿರಂಗವಾಗಿ ಘೋಷಿಸುವ ಮೂಲಕ ಹಲವು ಅಚ್ಚರಿಗೆ ಕಾರಣರಾಗಿದ್ದಾರೆ.

ಎಷ್ಟೇ ತೊಡಕುಗಳು ಬಂದರೂ ತಾಯಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲಿದೆ, ಮುಂದಿನ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ
ಜನರ ಆಶೀರ್ವಾದ ಇರುವವರೆಗೂ ಯಾರು ಏನೂ ಮಾಡಲು ಆಗಲ್ಲ. ಜನರು, ಚಾಮುಂಡಿ ಆಶೀರ್ವಾದಿಂದ 2ನೇ ಬಾರಿ ಸಿಎಂ ಆಗಿದ್ದೇನೆ ಎಂದರು.

