CM post

ನಿಮ್ಮ ಆಶೀರ್ವಾದ ಇರೋವರ್ಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ: ಸಿದ್ದರಾಮಯ್ಯ, ಹೌದು ಹುಲಿಯಾ ಎಂದ ಅಭಿಮಾನಿಗಳು
ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರೆಂದು ನನಗೆ ಎಷ್ಟೋ ಜನ ಹೇಳುತ್ತಿದ್ದಾರೆ. ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಆಗ ನೆರೆದಿದ್ದ ಅವರ ಅಭಿಮಾನಿಗಳು ಹೌದು ಹುಲಿಯಾ ಎಂದರು.

ಹರಿಯಾಣ ವಿಧಾನಸಭಾ ಚುನಾವಣೆ: ಮುಖ್ಯಮಂತ್ರಿ ಆಯ್ಕೆ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ- ಹೂಡಾ
ಹರಿಯಾಣ ಕಾಂಗ್ರೆಸ್ ನಲ್ಲಿನ ಆಂತರಿಕ ಭಿನ್ನಾಭಿಪ್ರಾಯವನ್ನು ತಳ್ಳಿ ಹಾಕಿದ ಹೂಡಾ, ಕಾಂಗ್ರೆಸ್ ಒಗ್ಗಟ್ಟಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅನೇಕ ಆಕಾಂಕ್ಷಿಗಳಿರುವುದರಿಂದ ಪಕ್ಷ ಹೆಚ್ಚಿನ ಶಕ್ತಿ ಪಡೆಯುತ್ತದೆ ಎಂದು ಹೇಳಿದರು.

ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ
ಪ್ರಾಮಾಣಿಕವಾಗಿದ್ದರೆ ಜನರು ಮತ್ತೆ ನಡೆಯಲಿರುವ ಚುನಾವಣೆಯಲ್ಲಿ AAP ಗೆ ಮತ ಹಾಕಿ ಗೆಲ್ಲಿಸಲಿ, ಜನಾದೇಶದ ನಂತರವೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಅಮೆರಿಕಾದಲ್ಲಿ ರಾಹುಲ್ ಗಾಂಧಿ ಭೇಟಿ: ಸಿಎಂ ಹುದ್ದೆ ಆಕಾಂಕ್ಷಿಗಳಲ್ಲಿ ತಲ್ಲಣ; ಸಿದ್ದರಾಮಯ್ಯ ಕೆಳಗಿಳಿಸಲು ಡಿಕೆಶಿ ಮಾಸ್ಟರ್ ಪ್ಲಾನ್- ಬಿಜೆಪಿ
ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪತ್ನಿ ಉಷಾ, ರಾಹುಲ್ ಗಾಂಧಿ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರ ಜೊತೆಗಿದ್ದ ಪೋಟೋ ಪೋಸ್ಟ್ ಮಾಡಿದ್ದು ಆದರೂ ಊಹಾಪೋಹಗಳಿಗೆ ಪುಷ್ಠಿ ನೀಡುವಂತಿದೆ.

ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನದ ಮೇಲೆ ಹಲವು ನಾಯಕರ ಕಣ್ಣು: ಶಿವಾನಂದ ಪಾಟೀಲ್- ಎಂಬಿ ಪಾಟೀಲ್ ನಡುವೆ ಮಾತಿನ ಚಕಮಕಿ
ಶಿವಾನಂದ ಪಾಟೀಲ್ ಹೇಳಿದಂತೆ ಒಂದು ವೇಳೆ ಹಿರಿತನ ಪರಿಗಣಿಸುವುದಾದರೆ, ನಾನು ಕಾಯುತ್ತೇನೆ. ಅದನ್ನು ಒಪ್ಪಿಕೊಳ್ಳೋಣ. ಆದರೆ, ಇತ್ತೀಚೆಗೆ ಜನತಾದಳ, ಬಿಜೆಪಿಯಿಂದ ಬಂದಿರುವ ಅವರು ಮುಖ್ಯಮಂತ್ರಿ ರೇಸ್ ನಲ್ಲಿ ಇರಲು ಸಾಧ್ಯವಿಲ್ಲ.

'ಕೈ' ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ತೆರೆಮರೆಯಲ್ಲಿ ಕಸರತ್ತು: ಜಾರಕಿಹೊಳಿ ಬಳಿಕ ಮತ್ತೊಬ್ಬ ಸಚಿವರ ಜೊತೆ ಪರಂ ಚರ್ಚೆ!
ಶುಕ್ರವಾರ ಸಕಲೇಶಪುರದಲ್ಲಿ ನಡೆದ ಎತ್ತಿನಹೊಳೆ ಮೊದಲ ಹಂತದ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಇಬ್ಬರೂ ಸಚಿವರು ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಇಬ್ಬರೂ ನಾಯಕರು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದು, ಭೇಟಿ ವೇಳೆ ನಾಯಕರ ಮಾತುಕತೆ ಕುತೂಹಲ ಮೂಡಿಸಿದೆ.

ಖುರ್ಚಿ ಭದ್ರಪಡಿಸಿಕೊಳ್ಳಲು CM ಕಸರತ್ತು: ಸಚಿವರನ್ನು ಹಿಡಿದಿಟ್ಟುಕೊಳ್ಳಲು ಡಿನ್ನರ್ ಪಾರ್ಟಿ; MUDA ಹಗರಣದ ಗಮನ ಬೇರೆಡೆ ಸೆಳೆಯಲು ತಾಲೀಮು!
ಈ ಭೋಜನ ಕೂಟಕ್ಕೆ ಬಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಇತರೆ ಸಚಿವರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡರು.

ಚಾಮುಂಡೇಶ್ವರಿ ಪ್ರಾಧಿಕಾರ ಸಭೆ ಕಾನೂನಾತ್ಮಕವಾಗಿ ನಡೆಯುತ್ತಿದೆ, ಸಿಎಂ ಯಾರು ಎಂದು ತೀರ್ಮಾನಿಸುವುದು ಶಾಸಕರು, ಹೈಕಮಾಂಡ್: ಸಿದ್ದರಾಮಯ್ಯ
ಮುಡಾ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ. ಗೊತ್ತಿಲ್ಲದನ್ನು ನಾನು ಹೇಗೆ ವಿವರವಾಗಿ ಹೇಳಲಿ. ಆದೇಶದಲ್ಲಿ ಏನಿದೆ ಎಂದು ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ಕುರ್ಚಿ ಕಚ್ಚಾಟ: ಸಿದ್ದರಾಮಯ್ಯ ಉತ್ತರಾಧಿಕಾರಿಯಾಗಿ ಪರಮೇಶ್ವರ್? ಬ್ರಾಹ್ಮಣ ಸಮುದಾಯದ ದೇಶಪಾಂಡೆಗಿಲ್ಲ ಬೆಂಬಲ!
ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ಅವರು, 2013ರ ಚುನಾವಣೆಯಲ್ಲಿ ಸೋಲು ಕಂಡ ನಂತರ ಮುಖ್ಯಮಂತ್ರಿ ಸ್ಥಾನದ ಅವಕಾಶದಿಂದ ವಂಚಿತರಾಗಿದ್ದರು.

