CM post

ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಸರ್ಕಾರದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಡಿ ಕೆ ಶಿವಕುಮಾರ್
ನಿನ್ನೆ ಮೈಸೂರಿನಲ್ಲಿ ಮಾತನಾಡುವ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಶಾಸಕ ಆರ್ ವಿ ದೇಶಪಾಂಡೆ ನಾನು ಕೂಡ ಮುಖ್ಯಮಂತ್ರಿಯಾಗಬಲ್ಲೆ, ಆದರೆ ಸಿದ್ದರಾಮಯ್ಯನವರು ಮನಸ್ಸು ಮಾಡಬೇಕು, ಅವರು ಸ್ಥಾನ ಬಿಟ್ಟುಕೊಡಬೇಕಷ್ಟೆ ಎಂದಿದ್ದರು.

ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಾಯಕರುಗಳ ಮ್ಯೂಸಿಕಲ್ ಚೇರ್ : ಆರ್.ಅಶೋಕ್ ವ್ಯಂಗ್ಯ
ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರಲ್ಲೇ ಒಳಜಗಳ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಮ್ಯೂಸಿಕಲ್ ಚೇರ್ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ನಡುವೆ ಪೈಪೋಟಿ ನಡೆದಿದೆ.

ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆಯೇ ಸಿದ್ದರಾಮಯ್ಯ?: ಕಾಂಗ್ರೆಸ್ ನಲ್ಲಿ 'ಕುರ್ಚಿ' ರಾಜಕೀಯ ಆರಂಭ?
ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ರಾಜ್ಯಕ್ಕೆ ಭಾರಿ ಸವಾಲು ಎದುರಾಗಲಿದೆ ಎಂದು ರಮೇಶ್ ಜಾರಕಿಹೊಳಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದರು.
CM, DCM ಹುದ್ದೆ ಬಗ್ಗೆ ಮಾತಾಡಿದರೆ ಕ್ರಮ-DKS; ನೊಟೀಸ್ ಕೊಡಲಿ ಉತ್ತರಿಸುತ್ತೇನೆ- ಸಚಿವ ರಾಜಣ್ಣ, ಜುಲೈ 3ಕ್ಕೆ ಸಿಎಂ ಮನೆ ಮುತ್ತಿಗೆ- ಬಿಜೆಪಿ

CM ಪಟ್ಟಕ್ಕಾಗಿ ಭವಿಷ್ಯದ ಸಮರಕ್ಕೆ DK Shivakumar ಶಸ್ತ್ರಾಭ್ಯಾಸ! (ಸುದ್ದಿ ವಿಶ್ಲೇಷಣೆ)
ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ನೇಮಕಕ್ಕೆ ಆಗ್ರಹಿಸಿ ಆರಂಭವಾದ ಕೂಗು ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಆರಂಭದ ಹಂತಕ್ಕೆ ಬಂದು ಮುಟ್ಟಿದೆ. ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಬಣ ಕಿತ್ತಾಟಕ್ಕೆ ಇದೀಗ ಅಧಿಕೃತ ಸ್ವರೂಪ ಸಿಕ್ಕಿದೆ.

ಚಂದ್ರಬಾಬು ನಾಯ್ಡುಗೆ ಮತ್ತೆ ಆಂಧ್ರ ಸಿಎಂ ಪಟ್ಟ ಅದೃಷ್ಟ: ಜೂನ್ 9ರಂದು ಪ್ರಮಾಣವಚನ ಸಾಧ್ಯತೆ
ತೆಲುಗು ದೇಶಂ ಪಕ್ಷದ(TDP) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಸರಳ ಬಹುಮತ ಗಳಿಸಿ ಅಧಿಕಾರಕ್ಕೆ ಏರಲಿದ್ದಾರೆ.

'ದೆಹಲಿಯಲ್ಲಿ ಎಲ್ಲವೂ ತೀರ್ಮಾನ ಆಗಿದೆ, ಆ ಬಗ್ಗೆ ಚರ್ಚೆಗಳು ಬೇಡ': ಡಿ ಕೆ ಶಿವಕುಮಾರ್ ಮಾತಿನ ಅರ್ಥವೇನು?
ಮೈಸೂರಿನಲ್ಲಿ ನಡೆದ ಮೈಸೂರು-ಕೊಡಗು ಜಿಲ್ಲಾ ಒಕ್ಕಲಿಗ ಜನಾಂಗದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿ ಕೆ ಶಿವಕುಮಾರ್, ಈ ಭಾಗದಲ್ಲಿ ನಮ್ಮ ಸಮಾಜದವರಿಗೆ ಸ್ವಲ್ಪ ಸಮಸ್ಯೆ ಆಗಿರುವುದು ನಿಜ ಎಂದರು.

ತೆಲಂಗಾಣ ಗೆಲುವು: ಸಿಎಂ ಹುದ್ದೆ ಕನಸು ಕಾಣುತ್ತಿರುವ ಡಿ ಕೆ ಶಿವಕುಮಾರ್ ಗೆ ಹೆಚ್ಚಿದ 'ಕೈ' ಬಲ
ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸಿ, ಎರಡೂ ರಾಜ್ಯಗಳಲ್ಲಿ ಪಕ್ಷದ ಗೆಲುವಿಗೆ ಪ್ರಮುಖ ಕಾರಣಕರ್ತರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭವಿಷ್ಯದಲ್ಲಿ ಕರ್ನಾಟಕದಲ್ಲಿ ಪಕ್ಷದಲ್ಲಿ ಉನ್ನತ ಹುದ್ದೆ ವಹಿಸಲು ತಮ್ಮ ಶಕ್ತಿ, ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದ್ದಾರೆ ಎನ್ನಬಹುದು.

ಪಂಚರಾಜ್ಯ, ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಕಾಂಗ್ರೆಸ್ ಗೆ ಸಿಎಂ ಹುದ್ದೆ ಬದಲಾವಣೆ ವದಂತಿ ಕಾಟ!
ಇತ್ತೀಚೆಗೆ ಹೊಸಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ, ಮುಂದಿನ 5 ವರ್ಷಗಳವರೆಗೂ ನಾನೇ ಮುಖ್ಯಮಂತ್ರಿ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಮೂಡಿಸಿತು.

