CM Pramod Sawant

ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಕೆಶಿ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತದೆ; ಗೋವಾ ಸಿಎಂ ಟಾಂಗ್; Video
ನಿರಾಸೆಗೊಂಡವರು ಮಾತ್ರ ಇಂತಹ ಮಾತುಗಳನ್ನಾಡಲು ಸಾಧ್ಯ. ಎಷ್ಟು ಕೆಳಮಟ್ಟಕ್ಕೆ ಇಳಿಯಬಹುದು ಎಂಬುದರ ಕುರಿತು ಕಾಂಗ್ರೆಸ್ ನಾಯಕರು ತಮ್ಮತಮ್ಮಲ್ಲೇ ಪೈಪೋಟಿ ನಡೆಸುತ್ತಿದ್ದಾರೆ.

ಮಹದಾಯಿ ಕರ್ನಾಟಕಕ್ಕೆ ಚುನಾವಣೆ ವಿಚಾರವಾದರೆ, ಗೋವಾಗೆ ಜೀವಸೆಲೆ: ಪ್ರಮೋದ್ ಸಾವಂತ್ (ಸಂದರ್ಶನ)
ಗೋವಾ ಗಡಿಯಲ್ಲಿ ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಮತ್ತು ಮಹದಾಯಿ ನದಿಯಿಂದ ನೀರು ಹರಿಸಲು ಕೇಂದ್ರ ಸರ್ಕಾರದಿಂದ ವನ್ಯಜೀವಿ ಮತ್ತು ಪರಿಸರ ಅನುಮತಿಗಾಗಿ ಕರ್ನಾಟಕ ಸರ್ಕಾರ ಕಾದು ಕುಳಿತಿದ್ದು, ಈ ನಡುವಲ್ಲೇ ಮಹದಾಯಿ ಕರ್ನಾಟಕಕ್ಕೆ ಚುನಾವಣಾ ವಿಷಯವಾಗಿರಬಹುದು...

ಮದ್ಯ ಪ್ರಿಯರಿಗೆ ಸಿಹಿಸುದ್ದಿ: ಗೋವಾದಿಂದ ಹೆಚ್ಚು ಮದ್ಯ ಮನೆಗೊಯ್ಯಲು ಅವಕಾಶ!
ಗೋವಾ ಪ್ರವಾಸ ಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದ ಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.

ಬಿಜೆಪಿಯ ಬೆದರಿಕೆ ರಾಜಕಾರಣ ಮತ್ತೊಮ್ಮೆ ಸಾಬೀತು, ಎಲ್ಲ ಮೈತ್ರಿ ಪಕ್ಷಗಳಿಗೂ ಇದು ಎಚ್ಚರಿಕೆ: ಗೋವಾ ಕಾಂಗ್ರೆಸ್
ಬಿಜೆಪಿ ವಿರುದ್ಧ ಕಿಡಿಕಾರಿರುವ ಗೋವಾ ಕಾಂಗ್ರೆಸ್, ಬಿಜೆಪಿಯ ಬೆದರಿಕೆ ರಾಜಕಾರಣ ಮತ್ತೊಮ್ಮೆ ಸಾಬೀತು, ಎಲ್ಲ ಮೈತ್ರಿ ಪಕ್ಷಗಳಿಗೂ ಇದು ಎಚ್ಚರಿಕೆ ಕರೆಗಂಟೆ ಎಂದು ಹೇಳಿದೆ.

ಗೋವಾದಲ್ಲಿ ರಾತ್ರೋ ರಾತ್ರಿ ದಿಢೀರ್ ರಾಜಕೀಯ ಬೆಳವಣಿಗೆ, ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ
ಇತ್ತೀಚೆಗಷ್ಟೇ ಮಾಜಿ ಸಿಎಂ ದಿವಂಗತ ಮನೋಹರ್ ಪರಿಕ್ಕರ್ ಅವರ ಸಾವಿನ ಬಳಿಕ ರಾಜಕೀಯವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗೋವಾದಲ್ಲಿ ಮತ್ತೆ ರಾತ್ರೋ ರಾತ್ರ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಬಿಜೆಪಿಯ ಮೈತ್ರಿ ಪಕ್ಷ ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸ್ಥಿರ ಸರ್ಕಾರಕ್ಕಾಗಿ ಇಬ್ಬರು ಎಂಜಿಪಿ ಶಾಸಕರು ಬಿಜೆಪಿ ಸೇರಿದ್ದು, ನಮ್ಮ ಬಲ 14ಕ್ಕೆ ಏರಿದೆ: ಸಿಎಂ ಪ್ರಮೋದ್ ಸಾವಂತ್
ಸ್ಥಿರ ಸರ್ಕಾರಕ್ಕಾಗಿ ಇಬ್ಬರು ಎಂಜಿಪಿ ಶಾಸಕರು ಬಿಜೆಪಿ ಸೇರಿದ್ದಾರೆ. ಆ ಮೂಲಕ ಗೋವಾ ವಿಧಾನಸಭೆಯಲ್ಲಿ ನಮ್ಮ ಬಲ 14ಕ್ಕೆ ಏರಿಕೆಯಾಗಿ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದರು.

ಗೋವಾ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆಯುವ ಬೆದರಿಕೆ ಹಾಕಿದ ಎಂಜಿಪಿ
ಅತ್ತ ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆಯಾಗುತ್ತಿದ್ದಂತೆಯೇ ಗೋವಾದಲ್ಲಿ ರಾಜಕೀಯ ಮೇಲಾಟ ಮತ್ತೆ ಶುರುವಾಗಿದ್ದು, ಬಿಜೆಪಿಯ ಮೈತ್ರಿ ಪಕ್ಷ ಎಂಜಿಪಿ ತಾವು ಗೋವಾ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವ ಬೆದರಿಕೆ ಹಾಕಿದೆ.

ಗೋವಾ ನೂತನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪದಗ್ರಹಣ: ಮಿತ್ರ ಪಕ್ಷಗಳಿಗೆ 2 ಡಿಸಿಎಂ ಹುದ್ದೆ!
ಮನೋಹರ್ ಪರಿಕ್ಕರ್ ನಿಧನದಿಂದ ತೆರವಾಗಿದ್ದ ಗೋವಾ ಮುಖ್ಯಮಂತ್ರಿ ಹುದ್ದೆಗೆ ಪ್ರಮೋದ್ ಸಾವಂತ್ ಆಯ್ಕೆಯಾಗಿದ್ದು, ಮಾ.18 ರಂದು ತಡರಾತ್ರಿ 1:51 ರ ವೇಳೆಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ

