ದೇಶಬಿಹಾರ ಮೊದಲ ಹಂತದ ಚುನಾವಣೆ: NDA ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಹೆಸರು ಪ್ರಸ್ತಾಪಿಸಿದ ಬಿಜೆಪಿ!
ಮೊದಲ ಹಂತದ ಚುನಾವಣೆಯ ನಂತರ ರಾಜ್ಯ ಆಡಳಿತದ ಕೆಲವು ಉನ್ನತ ಅಧಿಕಾರಿಗಳೊಂದಿಗೆ ನಿತೀಶ್ ಅವರು ಮುಚ್ಚಿದ ಬಾಗಿಲಿನ ಸಭೆ ನಡೆಸಿದ ನಂತರ, ಎನ್ಡಿಎ ಅಧಿಕಾರಕ್ಕೆ ಮರಳಿದರೆ ನಿತೀಶ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂಬ ಬಿಜೆಪಿಯ ಸ್ಪಷ್ಟೀಕರಣವು ಮಹತ್ವದ್ದಾಗಿದೆ.