ರಾಜ್ಯನೀತಿ ಸಂಹಿತೆ ಜಾರಿ: ಬೃಹತ್ ನೀರಾವರಿ ಯೋಜನೆ ಉದ್ಘಾಟನೆ ರದ್ದು; ಕೊಪ್ಪಳ ಜಿಲ್ಲಾಡಳಿತಕ್ಕೆ 50 ಲಕ್ಷ ರೂ. ನಷ್ಟ!
ರಾಜ್ಯ ವಿಧಾನಸಭೆ ಚುನಾವಣೆಗೆ ಕೇಂದ್ರು ಚುನಾವಣಾ ಆಯೋಗ ಮತದಾನದ ದಿನಾಂಕ ಪ್ರಕಟಿಸಿದ ನಂತರ ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಅನುಷ್ಠಾನಗೊಂಡಿದ್ದು, ಕೊಪ್ಪಳ ಜಿಲ್ಲೆಯ ಗ್ರಾಮಸ್ಥರಿಗೆ ಬಹುಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಉದ್ಘಾಟನೆ ರದ್ದಾಗಿದೆ.