ದೇಶಛತ್ತೀಸ್ ಗಡ ಚುನಾವಣೆ: ಮುಖ್ಯಮಂತ್ರಿ ರಮಣ್ ಸಿಂಗ್ ವಿರುದ್ಧ ವಾಜಪೇಯಿ ಸೋದರಿಯ ಪುತ್ರಿ ಕರುಣಾ ಶುಕ್ಲಾ ಸ್ಪರ್ಧೆ !
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಲಾಲ್ ಕೃಷ್ಣ ಅಡ್ವಾಣಿಯಿಂದ ಸ್ಥಾಪನೆಯಾಗಿದ್ದ ಬಿಜೆಪಿ ತನ್ನ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಕಳೆದುಕೊಂಡಿದೆ ಎಂದು ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರಿಯ ಮಗಳು ಕರುಣಾ ಶುಕ್ಲಾ ಆರೋಪಿಸಿದ್ದಾರೆ.