CM Relief Fund

ಫೆಡ್ ಕಪ್ ಹಾರ್ಟ್ ಪ್ರಶಸ್ತಿ ಗೆದ್ದ ಸಾನಿಯಾ ಮಿರ್ಜಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪ್ರಶಸ್ತಿ ಮೊತ್ತ
ಕ್ರೀಡೆ

ಫೆಡ್ ಕಪ್ ಹಾರ್ಟ್ ಪ್ರಶಸ್ತಿ ಗೆದ್ದ ಸಾನಿಯಾ ಮಿರ್ಜಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪ್ರಶಸ್ತಿ ಮೊತ್ತ

ತಾಯ್ತನದ ನಂತರ ಮತ್ತೆ ಟೆನಿಸ್ ಲೋಕಕ್ಕೆ ಮರಳಿದ ಸಾನಿಯಾ ಮಿರ್ಜಾ ಅವರಿಗೆ ಫೆಡ್ ಕಪ್ ಹಾರ್ಟ್ ಅವಾರ್ಡ್ ಪ್ರಶಸ್ತಿ ಬಂದಿದೆ. ಈ ಪ್ರಶಸ್ತಿ ಪಡೆಯುತ್ತಿರುವ ಮೊದಲ ಭಾರತೀಯ ಮಹಿಳೆ ಸಾನಿಯಾ ಮಿರ್ಜಾ.

ಸಿಎಂ ಪರಿಹಾರ ನಿಧಿಗೆ ಸಾಹಿತಿ ಎಸ್ ಎಲ್ ಭೈರಪ್ಪ ಒಂದು ಲಕ್ಷ ರೂ. ನೆರವು
ರಾಜ್ಯ

ಸಿಎಂ ಪರಿಹಾರ ನಿಧಿಗೆ ಸಾಹಿತಿ ಎಸ್ ಎಲ್ ಭೈರಪ್ಪ ಒಂದು ಲಕ್ಷ ರೂ. ನೆರವು

ಕೊರೋನದಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸಲು ಸಾಹಿತಿಗಳಾದ ಎಸ್ಎಲ್ ಭೈರಪ್ಪ ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಿದ್ದಾರೆ. 

ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟ ಬಿ ಎಸ್ ಯಡಿಯೂರಪ್ಪ
ರಾಜ್ಯ

ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟ ಬಿ ಎಸ್ ಯಡಿಯೂರಪ್ಪ

ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ತಮ್ಮ ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಗೆ ಕೊಡುಗೆಯಾಗಿ ನೀಡಿದ್ದಾರೆ.

ಕೊರೋನಾ ವೈರಸ್: ದೇಣಿಗೆ ಕೇಳಿದ ಮುಖ್ಯಮಂತ್ರಿಯನ್ನು ಟೀಕಿಸಿದ ಇಬ್ಬರು ಶಿಕ್ಷಕರ ಅಮಾನತು
ರಾಜ್ಯ

ಕೊರೋನಾ ವೈರಸ್: ದೇಣಿಗೆ ಕೇಳಿದ ಮುಖ್ಯಮಂತ್ರಿಯನ್ನು ಟೀಕಿಸಿದ ಇಬ್ಬರು ಶಿಕ್ಷಕರ ಅಮಾನತು

ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಮತ್ತು ಈ ಸಂಬಂಧ ಅಗತ್ಯ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದ ಮನವಿಯನ್ನು ಸಾಮಾಜಿಕ  ಜಾಲತಾಣದಲ್ಲಿ ಟೀಕಿಸಿದ್ದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಪ್ರವಾಹಕ್ಕೆ ಕರ್ನಾಟಕ ತತ್ತರ: 5 ಲಕ್ಷ ನೆರವು ನೀಡಿದ ರಿಯಲ್ ಸ್ಟಾರ್ ಉಪೇಂದ್ರ
ಸಿನಿಮಾ ಸುದ್ದಿ

ಪ್ರವಾಹಕ್ಕೆ ಕರ್ನಾಟಕ ತತ್ತರ: 5 ಲಕ್ಷ ನೆರವು ನೀಡಿದ ರಿಯಲ್ ಸ್ಟಾರ್ ಉಪೇಂದ್ರ

ರಾಜ್ಯದ ಉತ್ತರ ಕರ್ನಾಟಕದ ಬಹುತೇಕ ಪ್ರದೇಶಗಳು ಪ್ರವಾಹ ಪೀಡಿತವಾಗಿದ್ದು, ಸಾವು, ನೋವು, ಸಂಕಷ್ಟ ಎದುರಾಗಿದೆ ಈ ಸಂದರ್ಭದಲ್ಲಿ ರಕ್ಷಣಾ ಕಾರ್ಯಕ್ಕೆ...

ಪ್ರವಾಹ ಪರಿಸ್ಥಿತಿಗೆ ಮಿಡಿದ 'ಮಾತೃ ಹೃದಯಿ' ಸುಧಾ ಮೂರ್ತಿ: ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ!
ರಾಜ್ಯ

ಪ್ರವಾಹ ಪರಿಸ್ಥಿತಿಗೆ ಮಿಡಿದ 'ಮಾತೃ ಹೃದಯಿ' ಸುಧಾ ಮೂರ್ತಿ: ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ!

ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅಲ್ಲದೆ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದು...