ದೇಶಬುಡಕಟ್ಟು ಜನಾಂಗದ ನಾಲ್ವರಿಗೆ ಮಧ್ಯಪ್ರದೇಶ ಸಿಎಂ ಅಧಿಕೃತ ಹೆಲಿಕಾಪ್ಟರ್ ನಲ್ಲಿ ಪ್ರಯಾಣದ ಯೋಗ!
ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ಜೋಬತ್ ತಹಸಿಲ್ನ ಬುಡಕಟ್ಟು ಜನಾಂಗದ ನಾಲ್ವರ ಕನಸು ಬುಧವಾರ ನನಸಾಗಿದ್ದು, ಅವರಿಗೆ ಹೆಲಿಕಾಪ್ಟರ್ನಲ್ಲಿ ಹಾರುವ ಅವಕಾಶ ಸಿಕ್ಕಿತ್ತು. ಅದರಲ್ಲೂ ತಮ್ಮ ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್...