CM Shinde

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2024: ಜನತೆಗೆ ಸಿಎಂ ಶಿಂಧೆ ಬಂಪರ್ ಗಿಫ್ಟ್; ಮುಂಬೈ ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಶುಲ್ಕ ಫ್ರೀ..!
ದೇಶ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2024: ಜನತೆಗೆ ಸಿಎಂ ಶಿಂಧೆ ಬಂಪರ್ ಗಿಫ್ಟ್; ಮುಂಬೈ ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಶುಲ್ಕ ಫ್ರೀ..!

ಇಂದು ನಡೆದ ಕೊನೆಯ ಸಚಿವ ಸಂಪುಟದಲ್ಲಿ ಸಿಎಂ ಏಕನಾಥ್​ ಶಿಂಧೆ ಅವರು ಇಂತಹದ್ದೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ದಹಿಸಾರ್​, ಮುಳುನಾಡ್​, ವಾಶಿ, ಐರೋಲಿ ಮತ್ತು ತಿನ್ಹತ್ ನಾಕಾ ಈ ಐದು ಟೋಲ್​ಗಳಲ್ಲಿ ಇನ್ನು ಮುಂದೆ ಯಾವುದೇ ಟೋಲ್​ ಶುಲ್ಕವನ್ನು ಕಟ್ಟಬೇಕಾಗಿಲ್ಲ.

ಮುಂಬೈ: ರಾಜ್ ಠಾಕ್ರೆ ನಿವಾಸಕ್ಕೆ ಮುಖ್ಯಮಂತ್ರಿ ಶಿಂಧೆ ಭೇಟಿ!
ದೇಶ

ಮುಂಬೈ: ರಾಜ್ ಠಾಕ್ರೆ ನಿವಾಸಕ್ಕೆ ಮುಖ್ಯಮಂತ್ರಿ ಶಿಂಧೆ ಭೇಟಿ!

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾನುವಾರ ಮುಂಬೈನಲ್ಲಿರುವ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರ ನಿವಾಸಕ್ಕೆ ಭೇಟಿ ನೀಡಿದರು. ಠಾಕ್ರೆ ಅವರೊಂದಿಗೆ ಅವರ ಪತ್ನಿ ಶರ್ಮಿಳಾ, ಪುತ್ರ ಅಮಿತ್ ಮತ್ತು ಪಕ್ಷದ ಕೆಲವು ಕಾರ್ಯಕರ್ತರು ಉಪಸ್ಥಿತರಿದ್ದರು.