CM Siddaramaiah

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜಕೀಯ ಮಾಡ್ಬೇಡಿ, Vat ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆಶೋಕ್ ಒತ್ತಾಯ!
ರಾಜ್ಯ ಸರ್ಕಾರ ವಿಧಿಸಿರುವ ಹೆಚ್ಚಿನ ವ್ಯಾಟ್ನಿಂದಾಗಿ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೆಹಲಿ ಸೇರಿದಂತೆ ಇತರ ಹಲವು ರಾಜ್ಯಗಳಲ್ಲಿನ ಇಂಧನ ಬೆಲೆಗಳಿಗಿಂತ ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.

CM ಪದಚ್ಯುತವಾದರೆ ಬಿಕ್ಕಟ್ಟು; ನಾಯಕತ್ವ ಬದಲಾವಣೆ ಪ್ರಸ್ತಾಪಕ್ಕೆ ಅಹಿಂದ ನಾಯಕರ ಕೊಡಲಿ ಪೆಟ್ಟು: ಕುದಿಯುವ ಕುಲುಮೆಯಾದ ಅಧಿಕಾರ ಹಸ್ತಾಂತರ!
ನವದೆಹಲಿಯಲ್ಲಿ ನಾಯಕತ್ವ ಬದಲಾವಣೆಗಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವದೆಹಲಿಯ ಹೈ ಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ವರದಿಯಾಗಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ.

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video
ಕಾಂಗ್ರೆಸ್ ಹಿರಿಯ ಮುಖಂಡರೂ, ಹರಿಯಾಣ ಉಸ್ತುವಾರಿ ಆಗಿರುವ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಪ್ರಸ್ತಕ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ ಘೋಷಣೆ..!
ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಪ್ರಧಾನಿ ಮೋದಿ ಜೊತೆಗೆ ಗುಟ್ಟಿನ ಮಾತುಕತೆ: ಕೊನೆಗೂ ಬಹಿರಂಗ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಉಭಯ ನಾಯಕರು ಯಾವ ವಿಷಯ ಕುರಿತು ಮಾತನಾಡಿದ್ದಾರೆ ಎಂಬುದು ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು.

Cauvery River: ದರ್ಗಾಕ್ಕೆ ಬಂದವರ ದುರಂತ ಅಂತ್ಯ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ
ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

ಕುಡಿಯುವ ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!
ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದರು.

'ಸುಳ್ಳುರಾಮಯ್ಯ ಹೋಗಿ ಕುರುಡುರಾಮಯ್ಯ' ಆಗಿದ್ದಾರೆ; ಓಟ್ ಬ್ಯಾಂಕ್ಗಾಗಿ ಕಪಟ ನಾಟಕ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ಸರ್ಕಾರ ಅಂಬೇಡ್ಕರ್ ಜಯಂತಿಯನ್ನು ಕಾಟಾಚಾರಕ್ಕೆ ಆಚರಿಸಿತು. ಆಚರಣೆಯಲ್ಲಿ ಬಾಬಾ ಸಾಹೇಬರ ಬಗ್ಗೆ ವಿಶ್ವಾಸ ಹಾಗೂ ಪ್ರೀತಿ ಕಾಣಲಿಲ್ಲ ಎಂದು ದೂರಿದರು.

ಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಿ: ಮುಖ್ಯಮಂತ್ರಿಗೆ ಬಿ.ವೈ ವಿಜಯೇಂದ್ರ ಆಗ್ರಹ!
ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು ಮೂರು ವರ್ಷಗಳಾಗಿವೆ. ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುತ್ತೇವೆ ಎoದು ಭರವಸೆ ನೀಡಿದ್ದೀರಿ. ಅದು ಮರೆತು ಹೋಯಿತೇ? ಎಂದು ಕೇಳಿದರು.

