ದೇಶಕೇಂದ್ರ-ರಾಜ್ಯ ಸಂಬಂಧ ಕುರಿತು ರಾಷ್ಟ್ರಮಟ್ಟದ ಚರ್ಚೆ: ತಮಿಳುನಾಡು ಸಿಎಂ ಸ್ಟಾಲಿನ್ ಬೆಂಬಲಿಸಿ ಸಿದ್ದರಾಮಯ್ಯ ಪತ್ರ!
ಕಳೆದ ಕೆಲವು ವರ್ಷಗಳಲ್ಲಿ, ಹಣಕಾಸಿನ ಮತ್ತು ಶಾಸಕಾಂಗ ವಿಷಯಗಳಲ್ಲಿ ಹೆಚ್ಚುತ್ತಿರುವ ಕೇಂದ್ರ ಸರ್ಕಾರದ ಅಸಮಾನತೆ ನೀತಿಯು ನಮ್ಮ ಸಂವಿಧಾನ ರಚನಕಾರರು ರೂಪಿಸಿದ ಹೊಂದಾಣಿಕೆ ನೀತಿಗೆ ಅಡ್ಡಿಯಾಗಿದೆ