CM Siddaramaiah

ಕುಂಕುಮ ಇಟ್ಟುಕೊಂಡು CM ಸುದ್ದಿಗೋಷ್ಠಿ, ತಿಲಕದ ಹಿಂದಿನ ಸ್ವಾರಸ್ಯ ಹೇಳಿದ Siddaramaiah, Video
ಸಿಎಂ ಸರ್ಕಾರಿ ನಿವಾಸದಲ್ಲಿ ನಿನ್ನೆ ಅಂದರೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹಣೆಗೆ ಕುಂಕುಮ ಇಟ್ಟುಕೊಂಡು ಆಗಮಿಸಿದ ಸಿದ್ದರಾಮಯ್ಯ ಅವರು, ಈ ಸಂದರ್ಭದಲ್ಲಿ 'ಕೇಂದ್ರ ಸರ್ಕಾರದ ಜೊತೆಗೆ ನಾವು ನಿಲ್ಲುತ್ತೇವೆ ಎಂದರು.

ಸಿಎಂಗೆ ರಾಜ್ಯಪಾಲರ ಪತ್ರ: 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವಂತೆ ಸಲಹೆ
ರಾಜ್ಯ ಪಕ್ಷದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೇತೃತ್ವದ ಬಿಜೆಪಿ ನಿಯೋಗ ಸೋಮವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಅಮಾನತು ರದ್ದುಗೊಳಿಸುವಂತೆ ಕೋರಿ ಜ್ಞಾಪಕ ಪತ್ರವನ್ನು ಸಲ್ಲಿಸಿತ್ತು.

ಕಾಶ್ಮೀರದಲ್ಲಿ ಸಿಲುಕಿರುವ 40 ಪ್ರವಾಸಿಗರ ಕರೆತರಲು ವಿಶೇಷ ವಿಮಾನ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ದಾಳಿಯ ನಂತರ ಅಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಧಿಕಾರಿಗಳ ತಂಡವನ್ನು ಮಂಗಳವಾರ ಸಂಜೆ ಕಾಶ್ಮೀರಕ್ಕೆ ಕಳುಹಿಸಲಾಯಿತು.

Watch | ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯಲು ಸೂಚನೆ- ಸಚಿವ ಖಂಡನೆ; ಮಹಿಳೆಯರಿಗೆ ತ್ರಿಶೂಲ ದೀಕ್ಷೆ, ಅತ್ಯಾಚಾರ ಮಾಡಲು ಬಂದ್ರೆ ಚುಚ್ಚಿಬಿಡಿ; ಜಾತಿಗಣತಿ ಕಳವಳ ಕಾಂಗ್ರೆಸ್ ಗೆ ಸಮಸ್ಯೆ- ಸಚಿವ ಜಾರಕಿಹೊಳಿ

News headlines 18-04-2025 | ಜಾತಿಗಣತಿ ಕಳವಳ ಕಾಂಗ್ರೆಸ್ ಗೆ ಸಮಸ್ಯೆ- ಸಚಿವ ಜಾರಕಿಹೊಳಿ; CET ಜನಿವಾರ ಜಟಾಪಟಿ: ತಪ್ಪಿತಸ್ಥರ ವಿರುದ್ಧ ಕ್ರಮ- ಶಿಕ್ಷಣ ಸಚಿವ; ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ- ಹೈಕೋರ್ಟ್ ಆದೇಶ ಉಲ್ಲಂಘನೆ

ಹಿರಿಯ ಪತ್ರಕರ್ತ ಎಸ್.ಕೆ ಶ್ಯಾಮಸುಂದರ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ಶ್ಯಾಮಸುಂದರ್ ಅವರು ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯ ಚೇತರಿಸದೇ ಕೋಮಾಗೆ ಜಾರಿದ್ದರು. ನಿರಂತರವಾಗಿ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ.

ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: 500 ಕೋಟಿ ರೂ ಕಿಕ್‌ಬ್ಯಾಕ್ ಆರೋಪ; ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ
ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ಮೇ 1 ರಂದು ಸೇವೆ ಖಾಯಂ; ಸಿಎಂ ಸಿದ್ದರಾಮಯ್ಯ ಘೋಷಣೆ
ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು.

ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ: ಸಿಎಂ ಸಿದ್ದರಾಮಯ್ಯ
ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದರು.

