CM Siddaramaiah

ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಸಂಭ್ರಮದ ಯುಗಾದಿ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಶುಭಾಶಯ
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ಗದಗ-ಕುಷ್ಟಗಿ ರೈಲು ಮಾರ್ಗ ಏಪ್ರಿಲ್‌ನಲ್ಲಿ ಉದ್ಘಾಟಿಸಲು ರೈಲ್ವೆ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
"ಗದಗ-ತಲ್ಕಲ್-ಕುಷ್ಟಗಿ ನಡುವಿನ 60 ಕಿ.ಮೀ. ಮತ್ತು ವಾಡಿಯಿಂದ ಶಹಾಪುರವರೆಗಿನ 45 ಕಿ.ಮೀ. ಮಾರ್ಗವು ಈಗ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ.

ಮರಕ್ಕೆ ಕಟ್ಟಿ ಮಹಿಳೆಗೆ ಥಳಿತ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ; ಕಾನೂನು ಕೈಗೆತ್ತಿಕೊಳ್ಳುವುದು ಸಹಿಸಲ್ಲ ಎಂದ ಸಿಎಂ
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು.

ಮುಂದಿನ ವರ್ಷವೂ ಬಜೆಟ್ ಮಂಡಿಸುವುದು ನಾನೇ: ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ರಾಜ್ಯದ ಸಾಲದ ಕುರಿತು ಆರೋಪ-ಪ್ರತ್ಯಾರೋಪ ನಡೆಯಿತು.

ಮುಸ್ಲಿಮರನ್ನು ಪ್ರತ್ಯೇಕವಾಗಿರಿಸುವ "ಹಲಾಲ್ ಬಜೆಟ್" ಮಂಡಿಸಿದೆ ಸರ್ಕಾರ: BJP ಟೀಕೆ
ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಅವರು ಮಾತನಾಡಿ, ರಾಜ್ಯವು 1.16 ಲಕ್ಷ ಕೋಟಿ ರೂ. ಸಾಲ ಪಡೆದಿದ್ದು, ಸರ್ಕಾರದ ಬಜೆಟ್ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸುತ್ತದೆ ಎಂದು ಹೇಳಿದರು.

ಮೆಟ್ರೋ ರೈಲು ದರ ಪರಿಷ್ಕರಣೆ ರಾಜ್ಯ ಸರ್ಕಾರದ ಕೈಯಲ್ಲಿಲ್ಲ: ಸಿಎಂ ಸಿದ್ದರಾಮಯ್ಯ
ಪ್ರಯಾಣ ದರವನ್ನು ಸಮಿತಿಯೆ ನಿರ್ಧರಿಸುತ್ತದೆ. ಆದರೆ, ಬಿಜೆಪಿ ಕೇಂದ್ರ ಸರ್ಕಾರದ ಬಳಿ ಧ್ವನಿ ಎತ್ತುವ ಪ್ರಯತ್ನ ಮಾಡಿದರೆ, ದರ ಏರಿಕೆಯನ್ನು ಪರಿಷ್ಕರಿಸಬಹುದು.

ದಲಿತರ ಬಗ್ಗೆ ಭಾಷಣ ಮಾಡುವ BJP ಕೇಂದ್ರದಲ್ಲಿ SCSP/TSP ಕಾಯ್ದೆ ಜಾರಿ ಮಾಡಲಿ: ಸಿಎಂ ಸಿದ್ದರಾಮಯ್ಯ ಸವಾಲು
ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನಗಳನ್ನು ಗ್ಯಾರಂಟಿ ಮತ್ತು ಇತರ ಯೋಜನೆಗಳಿಗೆ ಹಣಕಾಸು ಒದಗಿಸಲು ಬಳಸಲಾಗಿದೆ ಎಂಬ ವಿರೋಧ ಪಕ್ಷದ ಆರೋಪ ನಿಜವಲ್ಲ.

ವಿಶ್ವವಿದ್ಯಾಲಯ ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ: ಸಿಎಂ ಸಿದ್ದರಾಮಯ್ಯ
ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ.

19ನೇ ಬಜೆಟ್ ಕೂಡ ಸಿದ್ದರಾಮಯ್ಯ ಮಂಡಿಸಲಿದ್ದಾರೆ: ಯತೀಂದ್ರ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಂದಿನ 2026ರಲ್ಲಿಯೂ ಸೇರಿದಂತೆ 19 ಬಜೆಟ್ ಮಂಡಿಸುವುದು ನಿಶ್ಚಿತ. ಇದರಲ್ಲಿ ಯಾವ ಅನುಮಾನ ಇಲ್ಲ.

