CM Siddaramaiah

ಸಿಎಂ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು: ಪ್ರಕರಣ ದಾಖಲು, 7 ಮಂದಿ ಬಂಧನ
ವಿಧಾನಸಭೆ ದಂಡನಾಯಕ ಹೆಚ್.ಎಸ್.ಜಯಕೃಷ್ಣ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಅನ್ವಯ ತೆರಿಗೆ ಹಂಚಿಕೆಯಲ್ಲಿ ಅತಿ ಹೆಚ್ಚು ನಷ್ಟವನ್ನು ಅನುಭವಿಸಿದ ರಾಜ್ಯ ಕರ್ನಾಟಕ.

ರಾಜ್ಯ ಬಜೆಟ್ 2025: ಬಜೆಟ್ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ- ಸಿಎಂ ಸಿದ್ದರಾಮಯ್ಯ
ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ.

ಶಾಸಕರ ವೇತನ ಹೆಚ್ಚಳಕ್ಕೆ ಸಿಎಂ ನೇತೃತ್ವದ ವ್ಯವಹಾರ ಸಲಹಾ ಸಮಿತಿ ಒಪ್ಪಿಗೆ
ಇದಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ ಹೆಚ್ಚಳವಾಗಲಿದೆ ಎಂದು ತಿಳಿದುಬಂದಿದೆ.

ಹಣದ ಲಭ್ಯತೆ ಆಧರಿಸಿ ಗುತ್ತಿಗೆದಾರರ ಬಿಲ್ ಪಾವತಿ: ಸಿಎಂ ಸಿದ್ದರಾಮಯ್ಯ
ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಇಂದು ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಾಕಿಯಿರುವ ಬಿಲ್ ಪಾವತಿಗೆ ಮನವಿ ಮಾಡಿದ್ದಾರೆ.

ವಿಶ್ರಾಂತಿ ಬಳಿಕ ಆಡಳಿತದತ್ತ ಸಿಎಂ ಸಿದ್ದರಾಮಯ್ಯ ಗಮನ: ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ
ಮಾರ್ಚ್ ಮೊದಲ ವಾರದಲ್ಲಿ ತಮ್ಮ 16ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿರುವ ಸಿದ್ದರಾಮಯ್ಯ ಅವರು, ಗುರುವಾರ 13 ಇಲಾಖೆಗಳೊಂದಿಗೆ ದಿನವಿಡೀ ಸಭೆಗಳನ್ನು ನಡೆಸಿದರು.

ಕೇಂದ್ರ ಬಜೆಟ್ ನಿಂದ ನಿರೀಕ್ಷೆಗಳಿದ್ದರೂ ಎಲ್ಲವೂ ಸುಳ್ಳಾಗುತ್ತಿದೆ: ಸಿಎಂ ಸಿದ್ದರಾಮಯ್ಯ
ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗುತ್ತಿದೆ. ಕೇಂದ್ರ ಸರ್ಕಾರ ಕನ್ನಡಿಗರ ಪಾಲಿಗೆ ಕಿವುಡಾಗಿದೆ.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿನ ಶಿಕ್ಷೆ ಪ್ರಮಾಣ 2020ರಲ್ಲಿ ಶೇ 10ರಷ್ಟು ಇತ್ತು. ಈಗ ಅದು ಶೇ 7ಕ್ಕೆ ಇಳಿದಿದೆ. ಆ ಪ್ರಮಾಣ ಶೇ 10ಕ್ಕೆ ಮುಟ್ಟಬೇಕು.

ಮುಡಾ ಹಗರಣ: ನ್ಯಾಯ ಸಿಗುವ ವಿಶ್ವಾಸವಿದೆ- ಸಿಎಂ ಸಿದ್ದರಾಮಯ್ಯ
ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದೆ (ಮುಡಾ ಪ್ರಕರಣದ ಸಿಬಿಐ ತನಿಖೆಯನ್ನು ಕೋರಿ ಸಲ್ಲಿಸಿದ ಅರ್ಜಿ). ನನಗೇಕೆ ಭಯವಾಗಬೇಕು? ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ.

