CM Siddaramaiah

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ರಾಜ್ಯ

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಆದಿವಾಸಿಗಳಿಗೆ ಸೂಕ್ತ ವಸತಿ, ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಸಂಪರ್ಕ ಮತ್ತು ವಿದ್ಯುತ್ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಅರಣ್ಯದ ಅಂಚಿನಲ್ಲಿರುವ ಭೂಮಿಯನ್ನು ಗುರುತಿಸಿ ಅಭಿವೃದ್ಧಿ ಪಡಿಸಬೇಕು.

ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು: ನಿರಾಸೆಗೊಂಡ ಚಿಣ್ಣರು
ರಾಜ್ಯ

ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು: ನಿರಾಸೆಗೊಂಡ ಚಿಣ್ಣರು

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬದಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಜರಾಗಿದ್ದರು. ಈ ವೇಳೆ ವಿದ್ಯಾರ್ಥಿಗಳ ಸಲಹೆ ಹಾಗೂ ಮನವಿಯನ್ನು ಆಲಿಸಿ ಸ್ಪಂದನೆ ನೀಡಿದರು.

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರ ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರ ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ನಂತರ ಜನರು ಪ್ರತಿ ವರ್ಷ ರೂ.50,000 ಉಳಿತಾಯ ಮಾಡುತ್ತಿದ್ದಾರೆ.

ಜನಾಕ್ರೋಶ ಪರಿಣಾಮ: ಸರ್ಕಾರಿ ನೌಕರರು, ಐಟಿ ಪಾವತಿದಾರರ ಹೊರತಾಗಿ BPL ಕಾರ್ಡ್ ಪರಿಷ್ಕರಿಸದಂತೆ ಸಿಎಂ ಸೂಚನೆ
ರಾಜ್ಯ

ಜನಾಕ್ರೋಶ ಪರಿಣಾಮ: ಸರ್ಕಾರಿ ನೌಕರರು, ಐಟಿ ಪಾವತಿದಾರರ ಹೊರತಾಗಿ BPL ಕಾರ್ಡ್ ಪರಿಷ್ಕರಿಸದಂತೆ ಸಿಎಂ ಸೂಚನೆ

ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರಿಣಾಮ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರು ಟೆಕ್ ಶೃಂಗಸಭೆ 2024: ತಂತ್ರಜ್ಞಾನದ ಪ್ರಗತಿ, ಜಾಗತಿಕ ಸಹಯೋಗಕ್ಕೆ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ- ಸಿಎಂ ಸಿದ್ದರಾಮಯ್ಯ
ರಾಜ್ಯ

ಬೆಂಗಳೂರು ಟೆಕ್ ಶೃಂಗಸಭೆ 2024: ತಂತ್ರಜ್ಞಾನದ ಪ್ರಗತಿ, ಜಾಗತಿಕ ಸಹಯೋಗಕ್ಕೆ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ- ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಬೆಂಗಳೂರು ಟೆಕ್ ಶೃಂಗಸಭೆ 2024ರ 27ನೇ ಆವೃತ್ತಿಯನ್ನು ಆಯೋಜಿಸಲಾಗಿದೆ.

Siddaramaiah ಬೆನ್ನಿಗೆ ನಿಂತಿದ್ದ JDS ಶಾಸಕ GT ದೇವೇಗೌಡಗೂ MUDA ಉರುಳು; ಸಂಬಂಧಿಕರಿಗೆ 19 ಸೈಟ್ ಹಂಚಿಕೆ!
ರಾಜ್ಯ

Siddaramaiah ಬೆನ್ನಿಗೆ ನಿಂತಿದ್ದ JDS ಶಾಸಕ GT ದೇವೇಗೌಡಗೂ MUDA ಉರುಳು; ಸಂಬಂಧಿಕರಿಗೆ 19 ಸೈಟ್ ಹಂಚಿಕೆ!

ಈ ಹಿಂದೆ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಏಕೆ ರಾಜಿನಾಮೆ ನೀಡಬೇಕು? ಎಂದು ಪ್ರಶ್ನಿಸಿ ಅವರ ಬೆನ್ನಿಗೆ ನಿಂತಿದ್ದ ಜಿಟಿ ದೇವೇಗೌಡಗೂ ಮುಡಾ ಸಂಕಷ್ಟ ಆರಂಭವಾಗಿದೆ..

ಸುಳ್ಳು ದೂರುಗಳ ಮೂಲಕ ಸಾಮಾಜಿಕ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಬೆದರಿಕೆ: ಬಿ.ವೈ ವಿಜಯೇಂದ್ರ
ರಾಜಕೀಯ

ಸುಳ್ಳು ದೂರುಗಳ ಮೂಲಕ ಸಾಮಾಜಿಕ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಬೆದರಿಕೆ: ಬಿ.ವೈ ವಿಜಯೇಂದ್ರ

ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ.

ಅಭಿವೃದ್ಧಿ ಮಂತ್ರ ಪಠಿಸಿದ ಸಿಎಂ: MUDA ಬದಿಗೊತ್ತಿ ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್; ನಾಯಕನ ಸಮರ್ಥನೆಗೆ ಯತ್ನ..!
ರಾಜಕೀಯ

ಅಭಿವೃದ್ಧಿ ಮಂತ್ರ ಪಠಿಸಿದ ಸಿಎಂ: MUDA ಬದಿಗೊತ್ತಿ ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್; ನಾಯಕನ ಸಮರ್ಥನೆಗೆ ಯತ್ನ..!

ಸಿದ್ದರಾಮಯ್ಯ ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಎಲ್ಲ ಸಮುದಾಯಗಳ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿಷಯಾಧಾರಿತ ದ್ವೇಷ, ಅಸೂಯೆ, ಸಂವಿಧಾನ ವಿರೋಧದ ನಡೆಗಳು ಮುನ್ನೆಲೆಗೆ ಬಂದು ವ್ಯಕ್ತಿಗಳ ವಿರುದ್ಧ ಕೆಲಸ ಮಾಡುತ್ತಿರುವುದು ವಿಷಾದ ವಿಚಾರ.

ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಾಜ್ಯ

ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಜಮೀರ್ ಮತ್ತು ಕುಮಾರಸ್ವಾಮಿ ಸ್ನೇಹಿತರು. ಅವರವರ ನಡುವೆ ಏನೇನೋ ನಡೆಯುತ್ತಿರುತ್ತದೆ. ಆ ವಿಚಾರವಾಗಿ ಜಮೀರ್ ಈಗಾಗಲೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದೆಲ್ಲವೂ ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ‌.