CM Siddaramaiah

ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಮಾನನಷ್ಟ ಮೊಕದ್ದಮೆ
ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಸಿದ್ದರಾಮಯ್ಯ ಕೆಲವು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. ಅವರು ನನ್ನನ್ನು ಬ್ಲ್ಯಾಕ್‌ಮೇಲರ್ ಮತ್ತು ಕೆಟ್ಟ ಪೂರ್ವಾಪರ ಹೊಂದಿರುವ ವ್ಯಕ್ತಿ ಎಂದು ಕರೆದಿದ್ದಾರೆ.

ವಾಣಿಜ್ಯ ತೆರಿಗೆ ವಸೂಲಿ ಮಾಡಲು ವಿಫಲರಾದರೆ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ
ವಾಣಿಜ್ಯ ತೆರಿಗೆ ಸಂಗ್ರಹದ ಪ್ರಗತಿ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿರುವ ಸಿಎಂ, ಯಾವುದೇ ಸಂದರ್ಭದಲ್ಲೂ ಕಡಿಮೆ ಆಗಬಾರದು ಎಂದು ಒತ್ತಿ ಹೇಳಿದರು.

MUDA Case: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮತ್ತೊಂದು ಸಂಕಷ್ಟ; '1.84 ಕೋಟಿ ರೂ ಹೇಗೆ ಬಂತು?'
ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ 2023ರ ನವೆಂಬರ್‌ನಲ್ಲಿ 1.84 ಕೋಟಿ ರೂ. ಹಣ ನೀಡಿ ಖರೀದಿಸಿರುವ 20 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ.

ಮನೆ ಮನೆಗೆ ಹೋಗಿ ರಾಜ್ಯದ ಜನರ ಆರೋಗ್ಯ ತಪಾಸಣೆ ನಡೆಸುವ "ಗೃಹ ಆರೋಗ್ಯ" ಯೋಜನೆ ಉದ್ಘಾಟನೆ
ಆರೋಗ್ಯ ಇಲಾಖೆಯ ಪ್ರಕಾರ, ಕರ್ನಾಟಕ ಸರ್ಕಾರ ಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕಾಗಿ ಒಟ್ಟು 92.75 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

ಎಸ್‌ಸಿ ಒಳ ಮೀಸಲಾತಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?
ಸಚಿವರಾದ ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಸೇರಿದಂತೆ ಪರಿಶಿಷ್ಟ ಜಾತಿ (ಎಸ್‌ಸಿ) ಮುಖಂಡರು ಶನಿವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. ಈ ವೇಳೆ ಒಳಮೀಸಲಾತಿ ಜಾರಿ ಮಾಡುವವರೆಗೆ ನೇಮಕಾತಿ ಪ್ರಕ್ರಿಯೆಗಳನ್ನು ಮುಂದೂಡುವಂತೆ ಆಗ್ರಹಿಸಿದರು.

ಮುಡಾ ಹಗರಣ: ಮತ್ತೊಂದು ತಲೆದಂಡ; ಕಾವೇರಿ 5 ನೇ ಹಂತದ ಯೋಜನೆಗೆ ಚಾಲನೆ; ಮಾನ್ಯಾತಾ ಟೆಕ್ ಪಾರ್ಕ್ ಬಳಿ ಕೃತಕ ಜಲಪಾತ; ವಾಲ್ಮೀಕಿ ಹಗರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳಲು ಒತ್ತಡ; ಮಾಜಿ ಸಚಿವ ನಾಗೇಂದ್ರ; ಇವು ಇಂದಿನ ಪ್ರಮುಖ ಸುದ್ದಿಗಳು 16-10-2024

MUDA Scam ಮತ್ತೊಂದು ತಲೆದಂಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ
ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ನಿಮಗೊಂದು ಕಾನೂನು, ನನಗೊಂದು ಕಾನೂನಾ? ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ: ಸಿದ್ದರಾಮಯ್ಯಗೆ ಈಶ್ವರಪ್ಪ ಆಗ್ರಹ
ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವ ಸಿದ್ದರಾಮಯ್ಯ, ದೇವಸ್ಥಾನ ಧ್ವಂಸ ಮಾಡುವವರ ಮೇಲಿನ ಕೇಸ್ ಹಿಂಪಡೆದಿರುವುದು ದುರಾದೃಷ್ಟಕರ ಸಂಗತಿ.

ರಾಜ್ಯದ ಜನತೆಯ ಆಶೀರ್ವಾದ ನನ್ನ ಮೇಲಿರುವವರೆಗೂ ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ
ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.

