CM Siddaramaiah

ವಾಲ್ಮೀಕಿ ನಿಗಮದ ಹಗರಣ: ಯಾರೇ ತಪ್ಪು ಮಾಡಿದ್ದರೂ ಕ್ರಮ ಖಚಿತ- ಸಿಎಂ ಸಿದ್ದರಾಮಯ್ಯ
ಮುಂಗಾರು ಅಧಿವೇಶನದ ಆರಂಭದಿಂದಲೂ ಕಲಾಪದಲ್ಲಿ ಕೋಲಾಹಲ ಸೃಷ್ಟಿಸಿದ್ದ ವಾಲ್ಮೀಕಿ ಅಭಿವೃದ್ಧಇ ನಿಗಮದ ಬಹುಕೋಟಿ ಹಗರಣ ಸಂಬಂಧ ಪ್ರತಿಪಕ್ಷಗಳ ಆರೋಪಗಳಿಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದರು.

ಶಾಸಕರು, ಸಚಿವರೊಂದಿಗೆ CM-DCM ದಿಢೀರ್ ಸಭೆ: ಬೆಂಗಳೂರು ಅಭಿವೃದ್ಧಿ ಯೋಜನೆ ಕುರಿತು ಚರ್ಚೆ
ಸಭೆಯಲ್ಲಿ ರಾಜ್ಯ ಸರ್ಕಾರ ಮಹತ್ವಕಾಂಕ್ಷಿ ಯೋಜನೆಯಾದ ಸ್ಕೈಡೆಕ್ ನಿರ್ಮಾಣ, ಸುರಂಗ ರಸ್ತೆ ನಿರ್ಮಾಣ, ಘನ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ, ಹೈ ಡೆನ್ಸಿಟಿ ಕಾರಿಡಾರ್ ಅಭಿವೃದ್ಧಿ ಹಾಗೂ ಪೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ಮೊದಲಾದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ: ನಮ್ಮದು ಕನ್ನಡ ಪರ ಸರ್ಕಾರ ಎಂದ ಸಿಎಂ ಸಿದ್ದರಾಮಯ್ಯ
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು...

ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಒಪ್ಪಿಗೆ ಕೇಳಿ ರಾಜ್ಯಪಾಲರಿಗೆ ಮನವಿ ಮಾಡಿ: ವಕೀಲರಿಗೆ HDK
ಡಿನೋಟಿಫಿಕೇಷನ್ ಪ್ರಕರಣದಲ್ಲಿ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕಾನೂನು ಕ್ರಮಕ್ಕೆ ವಕೀಲರು ರಾಜ್ಯಪಾಲರಿಂದ ಒಪ್ಪಿಗೆ ಕೋರಿದ್ದರು.

ರಾಜ್ಯದ ಆರ್ಥಿತಿ ಸ್ಥಿತಿ ಸ್ಥಿರವಾಗಿದೆ, ಅಭಿವೃದ್ಧಿ ಯೋಜನೆಗಳು ಮುಂದುವರೆಯಲಿದೆ: ಸಿಎಂ ಸಿದ್ದರಾಮಯ್ಯ
ಸರ್ವ ಜಾತಿ, ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ-ಮನೆಗೆ ತಲುಪಿಸಿದ್ದೇನೆ.

ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು: ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಮೂಲಕ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು...

ಚಾಮರಾಜಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿದ್ದರಾಮಯ್ಯ ದಿಢೀರ್ ಭೇಟಿ: ಕನ್ನಡ ವ್ಯಾಕರಣ ಪಾಠ ಮಾಡಿ, ಮಕ್ಕಳೊಂದಿಗೆ ಊಟ ಸವಿದ ಸಿಎಂ
ಭೇಟಿ ವೇಳೆ ಮುಖ್ಯಮಂತ್ರಿಗಳು ಮಕ್ಕಳಿಗೆ ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು, ಯಾವಾಗ ಆರಂಭಿಸಿದರು ಎಂದು ಪ್ರಶ್ನೆ ಕೇಳಿದರು. ಒಬ್ಬ ವಿದ್ಯಾರ್ಥಿ ನೀವೇ ಆರಂಭಿಸಿದ್ದು ಎಂದು ಉತ್ತರ ನೀಡಿದ, ಆದರೆ, ಇಸವಿ ಹೇಳಲಿಲ್ಲ. ಆಗ ಸಿಎಂ ಸಿದ್ದರಾಮಯ್ಯ, 94-95 ರಲ್ಲಿ ಆರಂಭಿಸಿದ್ದಾಗಿ ಹೇಳಿದರು.

Dengue ಗೆ ವೈದ್ಯಾಧಿಕಾರಿ ಸಾವು; ಮಳೆ ಹಿನ್ನೆಲೆ ಪ್ರವಾಸಿ ತಾಣಗಳಲ್ಲಿ ನಿರ್ಬಂಧ; MUDA ತನಿಖೆ CBI ಗೆ ವಹಿಸಲ್ಲ-CM; ಸಬ್ ರಿಜಿಸ್ಟ್ರಾರ್ ವರ್ಗಾವಣೆಗೆ ಹೊಸ ನೀತಿ- ಇಂದಿನ ಪ್ರಮುಖ ಸುದ್ದಿಗಳು 04-07-2024

ಡೆಂಗ್ಯೂ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಜನತೆ ಕೈಜೋಡಿಸಬೇಕು: ಸಿಎಂ ಸಿದ್ದರಾಮಯ್ಯ
ಪ್ರತಿದಿನವೂ ಪರಿಸರ ದಿನವನ್ನಾಗಿ ಆಚರಿಸುವ ಪ್ರವೃತ್ತಿ ಅಗತ್ಯ. ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಅನುಕೂಲ.

