CM Siddaramaiah

ಕರ್ನಾಟಕ ಬಜೆಟ್ 2026: 'ಬ್ರದರ್ಸ್ ಬಜೆಟ್.. ಅಲ್ಪಸಂಖ್ಯಾತರಿಗೆ ಬೊಕ್ಕಸದ ಪಾಲು'; ಓಲೈಕೆ ರಾಜಕಾರಣವೇ ಪರಮ ಗುರಿ: BJP ಕಿಡಿ
ರಾಜ್ಯ

ಕರ್ನಾಟಕ ಬಜೆಟ್ 2026: 'ಬ್ರದರ್ಸ್ ಬಜೆಟ್.. ಅಲ್ಪಸಂಖ್ಯಾತರಿಗೆ ಬೊಕ್ಕಸದ ಪಾಲು'; ಓಲೈಕೆ ರಾಜಕಾರಣವೇ ಪರಮ ಗುರಿ: BJP ಕಿಡಿ

ಬಜೆಟ್ ಮಂಡನೆ ಮುಕ್ತಾಯವಾಗುತ್ತಲೇ ಇತ್ತ ಟ್ವೀಟ್ ಮಾಡಿರುವ ಬಿಜೆಪಿ, ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಬಜೆಟ್ ಘೋಷಣೆ ಮಾಡಿರುವ ಯೋಜನೆಗಳನ್ನು ಉಲ್ಲೇಖಿಸಿ ಕಿಡಿಕಾರಿದೆ.

ಕರ್ನಾಟಕ ಬಜೆಟ್ 2026: 'ವೈಟ್ ಟಾಪಿಂಗ್‌, ಮಳೆ ಪ್ರವಾಹ ನಿರ್ವಹಣೆ..'; ಬೆಂಗಳೂರಿಗೆ ಮಹತ್ವದ ಘೋಷಣೆಗಳು
ರಾಜ್ಯ

ಕರ್ನಾಟಕ ಬಜೆಟ್ 2026: 'ವೈಟ್ ಟಾಪಿಂಗ್‌, ಮಳೆ ಪ್ರವಾಹ ನಿರ್ವಹಣೆ..'; ಬೆಂಗಳೂರಿಗೆ ಮಹತ್ವದ ಘೋಷಣೆಗಳು

17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಾಜ್ಯದ ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ನಿಧಿ ಹಂಚಿಕೆ ಮಾಡಿದ್ದು, ನಗರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನುತಮ್ಮ ಬಜೆ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

Karnataka Budget 2026: ಪ್ರವಾಸ ಮಾರ್ಗದರ್ಶಕರಿಗೆ ಕೌಶಲ್ಯ ತರಬೇತಿಗೆ ಡಿಪ್ಲೋಮಾ ಕೋರ್ಸ್‌ ಪ್ರಾರಂಭ
ರಾಜ್ಯ

Karnataka Budget 2026: ಪ್ರವಾಸ ಮಾರ್ಗದರ್ಶಕರಿಗೆ ಕೌಶಲ್ಯ ತರಬೇತಿಗೆ ಡಿಪ್ಲೋಮಾ ಕೋರ್ಸ್‌ ಪ್ರಾರಂಭ

ರಾಜ್ಯಕ್ಕೆ ಆಗಮಿಸುವ ಎಲ್ಲ ಪ್ರವಾಸಿಗಳಿಗೆ ಸಕಾರಾತ್ಮಕ ಅನುಭವ ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್‌ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ನೀಡಲಾಗುತ್ತದೆ.

ಕರ್ನಾಟಕ ಬಜೆಟ್ 2026: ನೀರಾವರಿಗೆ ಪ್ರಮುಖ ಆದ್ಯತೆ, ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಒತ್ತಾಯ; CM Siddaramaiah
ರಾಜ್ಯ

ಕರ್ನಾಟಕ ಬಜೆಟ್ 2026: ನೀರಾವರಿಗೆ ಪ್ರಮುಖ ಆದ್ಯತೆ, ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಒತ್ತಾಯ; CM Siddaramaiah

ತಮಿಳುನಾಡು ವಿರೋಧಿಸುತ್ತಿರುವ ದೀರ್ಘಕಾಲದಿಂದ ಬಾಕಿ ಇರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಸೇರಿ ಪ್ರಮುಖ ನೀರಾವರಿ-ಕುಡಿಯುವ ನೀರಿನ ಯೋಜನೆಗಳನ್ನು ರಾಜ್ಯ ಸರ್ಕಾರ ಮುಂದುವರಿಸಲಿದೆ..

Karnataka Budget 2026: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ಭರ್ತಿ
ರಾಜ್ಯ

Karnataka Budget 2026: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ಭರ್ತಿ

ಸರ್ಕಾರಿ ಹುದ್ದೆಗಳಿಗೆ ನೇರ ನೇಮಕಾತಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಐದು ವರ್ಷ ಸಡಿಲಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು.

ಕರ್ನಾಟಕ ಬಜೆಟ್ 2026: 'ಹಾಲು ನೀಡುವ ಹಸುವಿಗೆ ಆರೈಕೆ ಅಗತ್ಯ'; ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
ರಾಜ್ಯ

ಕರ್ನಾಟಕ ಬಜೆಟ್ 2026: 'ಹಾಲು ನೀಡುವ ಹಸುವಿಗೆ ಆರೈಕೆ ಅಗತ್ಯ'; ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಸಂವಿಧಾನದ ಪ್ರಕಾರ ಒಕ್ಕೂಟ ಆಡಳಿತ ವ್ಯವಸ್ಥೆಯನ್ನು ಪಾಲಿಸದಿರುವ ಮೂಲಕ ಕೇಂದ್ರವು ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ..

ಕರ್ನಾಟಕ ಬಜೆಟ್ 2026: ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಗುರಿ
ರಾಜ್ಯ

ಕರ್ನಾಟಕ ಬಜೆಟ್ 2026: ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಗುರಿ

ಸಿಎಂ ಸಿದ್ದರಾಮಯ್ಯ ಆರೋಗ್ಯ ಕ್ಷೇತ್ರದಲ್ಲೂ ಹಲವು ಘೋಷಣೆಗಳನ್ನು ಮಾಡಿದ್ದು, ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಕರ್ನಾಟಕ ಬಜೆಟ್ 2026: 'ಗೃಹಲಕ್ಷ್ಮಿ'ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ; 28 ಸಾವಿರ ಕೋಟಿ ರೂ ಹಂಚಿಕೆ
ರಾಜ್ಯ

ಕರ್ನಾಟಕ ಬಜೆಟ್ 2026: 'ಗೃಹಲಕ್ಷ್ಮಿ'ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ; 28 ಸಾವಿರ ಕೋಟಿ ರೂ ಹಂಚಿಕೆ

ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ನೆರವಾಗುವುದರ ಜತೆಗೆ ಅಭಿವೃದ್ಧಿ ಯೋಜನೆಗಳನ್ನೂ ಮುಂದುವರಿಸಲಾಗುವುದು.

Karnataka Budget 2026: ಮೀನುಗಾರರಿಗೆ ಸಿಕ್ಕಿದ್ದೇನು?
ರಾಜ್ಯ

Karnataka Budget 2026: ಮೀನುಗಾರರಿಗೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ