CM Siddarmaiah

ಸುಧಾಕರ್ ಸ್ಥಿತಿ ಗಂಭೀರ: 'ಪ್ರಜ್ಞೆ ಇಲ್ಲ ಅಂದ್ರೆ ಕಸಿ ಮಾಡಲ್ಲ'; ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಹೇಳಿದ್ದೇನು? Video
ಶ್ವಾಸಕೋಶದ ಸೋಂಕಿನಿಂದಾಗಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅನಾರೋಗ್ಯಕ್ಕೆ ಒಳಗಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾರ್ಚ್ 3ರಿಂದ ಬಜೆಟ್ ಅಧಿವೇಶನ: 15 ದಿನ ಚರ್ಚೆಗೆ ಅವಕಾಶ; ಸರ್ಕಾರದ ವಿರುದ್ಧ BJP-JDS ವಾಗ್ದಾಳಿ
ಅಧಿವೇಶನದ ಮೊದಲ ದಿನ ಮಾರ್ಚ್ 3ರಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ರಾಜ್ಯಪಾಲರ ಭಾಷಣದ ಮೇಲೆ ಸದನದಲ್ಲಿ ಮೂರು ದಿನ ಚರ್ಚೆ ನಡೆಯಲಿದೆ.

SSLC ಗ್ರೇಸ್ ಮಾರ್ಕ್ ರದ್ದತಿಗೆ CM ಸಿದ್ದರಾಮಯ್ಯ ಸೂಚನೆ: ಮುಂದಿನ ವರ್ಷದಿಂದಲೇ ಜಾರಿ
ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ (SSLC Grace Marks) ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Operation Nath: ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಉರುಳಿಸಲು ಸಿದ್ಧತೆ; ಸುಳಿವು ಬಿಟ್ಟುಕೊಟ್ಟ ಸಿಎಂ Eknath Shinde
ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಉರುಳಿಸಲು Operation Nath ಯೋಜನೆ ಸಿದ್ದವಾಗುತ್ತಿದ್ದು, ಈ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸುಳಿವು ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ.

ಉದ್ಯಾನಕ್ಕೆ ಮೀಸಲಿಟ್ಟ ಜಾಗ ಮುಖ್ಯಮಂತ್ರಿಯಿಂದ ಡಿನೋಟಿಫೈ: ಆರ್.ಅಶೋಕ್ ಆರೋಪ
ನಗರದ ಜಯನಗರ ಒಂದನೇ ಹಂತದಲ್ಲಿ ಉದ್ಯಾನಕ್ಕೆ ಮೀಸಲಿಟ್ಟ 2 ಎಕರೆ 39 ಗುಂಟೆ ...

