ರಾಜ್ಯರಾಜ್ಯದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮೊಬೈಲ್ ಬಳಕೆಗೆ ನಿಷೇಧ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಈ ಕುರಿತ ಪ್ರಸ್ತಾವನೆಯು ಚರ್ಚೆಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕ್ಯಾಂಪಸ್ಗಳಲ್ಲಿ ಅಪ್ರಾಪ್ತ ವಯಸ್ಕರು ಮೊಬೈಲ್ ಫೋನ್ಗಳ ಬಳಕೆಯನ್ನು ನಿಷೇಧಿಸಬೇಕೇ ಎಂಬ ಕುರಿತು ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳಿಂದ ಅವರು ಪ್ರತಿಕ್ರಿಯೆ ಪಡೆದಿದ್ದಾರೆ.