ದೇಶಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!
ತಾರಾತಲಾದ ಟ್ರಾನ್ಸ್ಪೋರ್ಟ್ ಡಿಪೋ ರಸ್ತೆಯಲ್ಲಿರುವ ಬ್ರೇಸ್ ಬ್ರಿಡ್ಜ್ ರೈಲು ನಿಲ್ದಾಣದ ಸಮೀಪದ ಮೂರು ಅಂತಸ್ತಿನ ನಿರ್ಮಾಣ ಹಂತದ ಗೋದಾಮಿನಲ್ಲಿ ಮಧ್ಯಾಹ್ನ ಸುಮಾರು 1.30ರ ವೇಳೆಗೆ ಈ ದುರ್ಘಟನೆ ನಡೆದಿದೆ.