ದೇಶಮಹಾ ಮೇಲ್ಮನೆ ಚುನಾವಣೆಗೆ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ಗೆ ಒತ್ತಡ: ಉದ್ಧವ್ ಠಾಕ್ರೆ ಅವಿರೋಧ ಆಯ್ಕೆ ಸಾಧ್ಯತೆ
ಮಹಾರಾಷ್ಟ್ರ ಮೇಲ್ಮನೆ ಚುನಾವಣೆ ನಿಗದಿಯಾಗಿದ್ದು, ಮಹಾ ವಿಕಾಸ್ ಅಘಾಡಿಯ ಮಿತ್ರ ಪಕ್ಷ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದನ್ನು ಶಿವಸೇನೆ ವಿರೋಧಿಸಿದ ಪರಿಣಾಮ ಈಗ ಕೈ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.