CM Uddhav Thackeray

ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ: ಬುಧವಾರದಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೆ
ದೇಶ

ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ: ಬುಧವಾರದಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೆ

 ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ.

ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ- ಮಹಾರಾಷ್ಟ್ರ ಮುಖ್ಯಮಂತ್ರಿ 
ದೇಶ

ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ- ಮಹಾರಾಷ್ಟ್ರ ಮುಖ್ಯಮಂತ್ರಿ 

 ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. 

ಗಣೇಶ ವಿಗ್ರಹಗಳು 4 ಅಡಿಗಿಂತ ಎತ್ತರವಾಗಿರಬಾರದು: ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ದೇಶ

ಗಣೇಶ ವಿಗ್ರಹಗಳು 4 ಅಡಿಗಿಂತ ಎತ್ತರವಾಗಿರಬಾರದು: ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮುಂಬರುವ ಗಣೇಶ ಚತುರ್ಥಿ ವೇಳೆಯಲ್ಲಿ ಗಣೇಶ ಮಂಡಳಿಗಳು ಪ್ರತಿಷ್ಠಾಪಿಸುವ ವಿಗ್ರಹಗಳು ನಾಲ್ಕು ಅಡಿಗಿಂತ ಎತ್ತರವಾಗಿರಬಾರದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭದ್ರತಾ ಸಿಬ್ಬಂದಿ ಕ್ವಾರಂಟೈನ್ ನಲ್ಲಿ!
ದೇಶ

ಮಹಾರಾಷ್ಟ್ರ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭದ್ರತಾ ಸಿಬ್ಬಂದಿ ಕ್ವಾರಂಟೈನ್ ನಲ್ಲಿ!

ಕೊರೋನಾ ವೈರಸ್ ಹೊಡೆತಕ್ಕೆ ಮಹಾರಾಷ್ಟ್ರ ರಾಜ್ಯ ಅಕ್ಷರಶ: ಭಯ ಭೀತಗೊಂಡಿದೆ. ಮುಂಬೈ ಮಹಾ ನಗರದಲ್ಲಿ ದಿನ ದಿನಕ್ಕೂ ಮಾರಣಾಂತಿಕ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. 

ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಶುದ್ದವಾದದ್ದು-ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ 
ದೇಶ

ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಶುದ್ದವಾದದ್ದು-ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ 

ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಬಾಳಾ ಸಾಹೇಬ್ ಠಾಕ್ರೆ ಅವರ ಶುದ್ಧ ಹಿಂದೂತ್ವವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಭೀಮಾ ಕೋರೆಗಾಂವ್ ಹಿಂಸಾಚಾರ: ಕೇಸ್ ಗಳು ವಾಪಾಸ್- ಉದ್ಧವ್ ಠಾಕ್ರೆ 
ದೇಶ

ಭೀಮಾ ಕೋರೆಗಾಂವ್ ಹಿಂಸಾಚಾರ: ಕೇಸ್ ಗಳು ವಾಪಾಸ್- ಉದ್ಧವ್ ಠಾಕ್ರೆ 

ಭೀಮಾ- ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳನ್ನು ಮಹಾ ವಿಕಾಸ್ ಅಘಾಡಿ ಸರ್ಕಾರ  ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.