ದೇಶನವಜಾತ ಶಿಶುಗಳಿಗೆ ಒಂದು ಗ್ರಾಂ ಚಿನ್ನದ ಉಂಗುರ ಉಡುಗೊರೆ ಯೋಜನೆ: ಸೆಪ್ಟೆಂಬರ್ 28 ರಂದು ಸಿಎಂ ವಿಜಯ್ ಚಾಲನೆ!
ಈ ಯೋಜನೆಯ ಮೊದಲ ಹಂತದಲ್ಲಿ ಫಲಾನುಭವಿಗಳಿಗೆ ವಿತರಿಸಲು 1.28 ಲಕ್ಷ ಚಿನ್ನದ ಉಂಗುರಗಳನ್ನು ಸಂಗ್ರಹಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಶಿಶುಗಳಿಗೆ ಈ ಉಂಗುರಗಳನ್ನು ನೀಡಲಾಗುತ್ತದೆ.