ದೇಶತ್ರಿಶಾ ಬಗ್ಗೆ ಡಬಲ್ ಮೀನಿಂಗ್ ಹೇಳಿಕೆ: ತಮಿಳುನಾಡು ವಿಧಾನಸಭೆಯಲ್ಲಿ ಗುಡುಗಿದ ಸಿಎಂ ವಿಜಯ್! ಉದಯ ನಿಧಿ ಸ್ಟಾಲಿನ್ ಗೆ ಪರೋಕ್ಷ ಎಚ್ಚರಿಕೆ
ಮಹಿಳೆಯರ ವಿರುದ್ಧದ ಯಾವುದೇ ನಿಂದನಾತ್ಮಕ ಭಾಷೆಯನ್ನು ನಾನು ಸಹಿಸುವುದಿಲ್ಲ. ಕಠಿಣ ರಾಜಕೀಯ ಟೀಕೆಗಳಿರಬಹುದು, ಆದರೆ ಮಹಿಳೆಯರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆಗಳು ಇರಬಾರದು ಎಂದು ವಿಜಯ್ ಗುಡುಗಿದರು.