ದೇಶ'ಗಂಡನಿಗಾಗಿ ಹೆಂಡತಿಯ ಹುಡುಕಾಟ': ತಮಿಳುನಾಡು ವಿಧಾನಸಭೆಯಲ್ಲಿ CM ವಿಜಯ್ ಖಾಸಗಿ ಜೀವನ ಕೆದಕಿದ ಉದಯನಿಧಿ ಸ್ಟಾಲಿನ್!
ಇದು ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವೆ ನಡೆಯುತ್ತಿರುವ ವಿಚ್ಛೇದನ ಪ್ರಕ್ರಿಯೆ ಕುರಿತ ಹೇಳಿಕೆಯಾಗಿದೆ. ಸಂಗೀತಾ ತಮ್ಮ 27 ವರ್ಷಗಳ ದಾಂಪತ್ಯವನ್ನು ವಿಸರ್ಜಿಸುವಂತೆ ಕೋರಿ ಡಿಸೆಂಬರ್ 2025 ರಲ್ಲಿ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.