ರಾಜ್ಯಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ನಿಧನ: ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಗಣ್ಯರ ಕಂಬನಿ
ಭಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಅವರು ಹೃದಯಾಘಾತವಾಗಿ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮಹೇಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.