CM Yeddyurappa

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಭರವಸೆ ನೀಡಿದ ಸಿಎಂ ಯಡಿಯೂರಪ್ಪ, ಶಾಂತಿ ಕಾಪಾಡುವಂತೆ ಜನತೆಗೆ ಮನವಿ
ರಾಜಧಾನಿಯ ಕಾವಲ್ ಭೈರಸಂದ್ರದಲ್ಲಿ ಮಂಗಳವಾರ ತಡರಾತ್ರಿ ನಡೆದ ವ್ಯಾಪಕ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಶಾಂತಿಯುತವಾಗಿರುವಂತೆ ರಾಜ್ಯದ ಜನತೆ ಬಳಿ ಬುಧವಾರ ಮನವಿ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿಗಳಿಂದ 'ಶಿವಪದ ರತ್ನಕೋಶ' ಗ್ರಂಥ ಲೋಕಾರ್ಪಣೆ
ಮೈಸೂರಿನ ಜಗದ್ಗುರು ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ “ಶಿವಪದ ರತ್ನಕೋಶ” ಗ್ರಂಥವನ್ನು ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು.

ನಾಗರ ಪಂಚಮಿ ಹಬ್ಬ: ದೇವರು ಎಲ್ಲ ದುರಿತಗಳನ್ನು ಪರಿಹರಿಸಲಿ- ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಗರಪಂಚಮಿ ಹಬ್ಬದ ಶುಭಾಶಯ ಕೋರಿದ್ದಾರೆ.

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೇ.50 ಹಾಸಿಗೆ ಒದಗಿಸಲು ಮುಖ್ಯಮಂತ್ರಿ ಸೂಚನೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ, ಚರ್ಚಿಸಿದರು.

ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ
ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿತು.

ಐಟಿಐಗಳಿಗೆ ಕೈಗಾರಿಕೋದ್ಯಮಿಗಳನ್ನೊಳಗೊಂಡ ಸಲಹಾ ಸಮಿತಿ ರಚನೆ: ಮುಖ್ಯಮಂತ್ರಿ ಸೂಚನೆ
ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಸಲಹಾ ಸಮಿತಿ ರಚಿಸಿ, ಕೈಗಾರಿಕಾ ವಲಯದ ತಜ್ಞರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮತ್ತೆ ಲಾಕ್ ಡೌನ್ ಇಲ್ಲ; ಗುರುವಾರ ಮಾಸ್ಕ್ ಡೇ ಆಚರಣೆ: ಯಡಿಯೂರಪ್ಪ
ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಶಿಕ್ಷಣ, ಸಾಂಸ್ಕೃತಿಕ ಪರಂಪರೆಯ ರಕ್ಷಣೆಯಲ್ಲಿ ಬ್ರಾಹ್ಮಣ ಸಮುದಾಯದ ಕೊಡುಗೆ ಉಲ್ಲೇಖಾರ್ಹ: ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿಯ ಲಾಂಛನ ಮತ್ತು ಜಾಲತಾಣವನ್ನು ಉದ್ಘಾಟನೆ ಮಾಡಿದರು.

ಜಿಲ್ಲಾಧಿಕಾರಿ, ಎಸ್.ಪಿಗಳು ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಬೇಕು: ಯಡಿಯೂರಪ್ಪ
ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತ್ಯೇಕವಾಗಿ ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಿ ಸೋಂಕು ತಡೆ ಪ್ರತಿಬಂಧಕ ಕ್ರಮಗಳನ್ನು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ.

