CM Yeddyurappa

ತಿಂಗಳಾಂತ್ಯದೊಳಗೆ ಮಂತ್ರಿಮಂಡಲ ವಿಸ್ತರಣೆ: ಯಡಿಯೂರಪ್ಪ
ರಾಜ್ಯ

ತಿಂಗಳಾಂತ್ಯದೊಳಗೆ ಮಂತ್ರಿಮಂಡಲ ವಿಸ್ತರಣೆ: ಯಡಿಯೂರಪ್ಪ

ಬಹುದಿನಗಳಿಂದ ರಾಜಕೀಯ ಡೋಲಾಯಮಾನಕ್ಕೆ ಕಾರಣವಾಗಿರುವ ಮಂತ್ರಿ ಮಂಡಲವನ್ನು ಈ ಮಾಸಾಂತ್ಯದ ವೇಳೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಆದರೆ ಖಚಿತ ದಿನಾಂಕ ಪ್ರಕಟಿಸಿಲ್ಲ.

ದಾವೋಸ್‌ ಶೃಂಗಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಜಗದೀಶ್ ಶೆಟ್ಟರ್, ಅಧಿಕಾರಿಗಳ ನಿಯೋಗ ಭಾಗಿ
ರಾಜ್ಯ

ದಾವೋಸ್‌ ಶೃಂಗಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಜಗದೀಶ್ ಶೆಟ್ಟರ್, ಅಧಿಕಾರಿಗಳ ನಿಯೋಗ ಭಾಗಿ

ದಾವೋಸ್‌ನಲ್ಲಿ ಜ.21ರಿಂದ 24ರವರೆಗೆ ಹಮ್ಮಿಕೊಂಡಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಳ್ಳಲಿದ್ದಾರೆ.

ಈ ಬಾರಿ ಒಳ್ಳೆಯ ಬಜೆಟ್ ಮಂಡನೆ: ಸಿಎಂ ಯಡಿಯೂರಪ್ಪ
ರಾಜ್ಯ

ಈ ಬಾರಿ ಒಳ್ಳೆಯ ಬಜೆಟ್ ಮಂಡನೆ: ಸಿಎಂ ಯಡಿಯೂರಪ್ಪ

 ಈ ಬಾರಿ ಎಲ್ಲರ ಅಭಿಪ್ರಾಯ ಪಡೆದು ಒಳ್ಳೆಯ ಬಜೆಟ್ ಮಂಡನೆ ಮಾಡುತ್ತೇನೆ. ರೈತ ಪರ ಬಜೆಟ್ ಮಂಡನೆ ಬಗ್ಗೆ ಯೋಚನೆ ಮಾಡುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ಕರ್ನಾಟಕದ ಒಂದಿಂಚೂ ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ: ಮಹಾರಾಷ್ಟ್ರಗೆ ಸಿಎಂ ಯಡಿಯೂರಪ್ಪ
ರಾಜ್ಯ

ಕರ್ನಾಟಕದ ಒಂದಿಂಚೂ ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ: ಮಹಾರಾಷ್ಟ್ರಗೆ ಸಿಎಂ ಯಡಿಯೂರಪ್ಪ

ಕರ್ನಾಟಕ ರಾಜ್ಯದ ಒಂದಿಂಚು ಭೂಮಿ ಕಬಳಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಗಡಿಭಾಗದ ಕನ್ನಡಿಗರು ಆತಂಕ ಪಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಕೆಲವು ಸಚಿವರಿಗೆ ಕೊಕ್‌ ಸಾಧ್ಯತೆ ಹಿನ್ನೆಲೆ: ಮುಖ್ಯಮಂತ್ರಿಯನ್ನು ಭೇಟಿಯಾದ ಶಶಿಕಲಾ ಜೊಲ್ಲೆ, ನಿರಾಣಿ
ರಾಜಕೀಯ

ಕೆಲವು ಸಚಿವರಿಗೆ ಕೊಕ್‌ ಸಾಧ್ಯತೆ ಹಿನ್ನೆಲೆ: ಮುಖ್ಯಮಂತ್ರಿಯನ್ನು ಭೇಟಿಯಾದ ಶಶಿಕಲಾ ಜೊಲ್ಲೆ, ನಿರಾಣಿ

ಶಾಸಕ ಮುರುಗೇಶ್ ನಿರಾಣಿ ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿ ಚರ್ಚೆ: ನದಿ ಜೋಡಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ!
ರಾಜ್ಯ

ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿ ಚರ್ಚೆ: ನದಿ ಜೋಡಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಸಿಎಂ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲು: ಸಂಜೀವ್ ಕುಮಾರ್
ರಾಜ್ಯ

ಸಿಎಂ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲು: ಸಂಜೀವ್ ಕುಮಾರ್

ವೀರಶೈವ ಲಿಂಗಾಯತ ಸಮುದಾಯದ ಮತದಾರರ ಒಂದೇ ಒಂದು ಮತವೂ ಬಿಜೆಪಿ ಬಿಟ್ಟು ಆ ಕಡೆ ಈ ಕಡೆ ಹೋಗುವಂತಿಲ್ಲ ಎಂದು ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ: ಮುಖ್ಯಮಂತ್ರಿ ದಿಗ್ಭ್ರಮೆ 
ರಾಜಕೀಯ

ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ: ಮುಖ್ಯಮಂತ್ರಿ ದಿಗ್ಭ್ರಮೆ 

ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಹಲ್ಲೆಯಾಗಿರುವ ಕುರಿತು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಹಿರೆಕೇರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ 
ರಾಜ್ಯ

ಹಿರೆಕೇರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ 

ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ‌ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು‌ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.