CM Yeddyurappa

ಪೋಲೀಸ್ ಶ್ವಾನದಿಂದ ಗೌರವವಂದನೆ ಸ್ವೀಕರಿಸಿ, ಪ್ರತಿ ವಂದನೆ ಸಲ್ಲಿಸಿದ ಸಿಎಂ! 
ಸುದ್ದಿ

ಪೋಲೀಸ್ ಶ್ವಾನದಿಂದ ಗೌರವವಂದನೆ ಸ್ವೀಕರಿಸಿ, ಪ್ರತಿ ವಂದನೆ ಸಲ್ಲಿಸಿದ ಸಿಎಂ! 

ಪೋಲೀಸ್ ಶ್ವಾನದಿಂದ ಗೌರವವಂದನೆ ಸ್ವೀಕರಿಸಿದ ಸಿಎಂ ಯಡಿಯೂರಪ್ಪ ಅದಕ್ಕೆ ಪ್ರತಿವಂದನೆ ಸಲ್ಲಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ.

ಪ್ರವಾಹ ಪರಿಹಾರ ಕುರಿತ ರಾಜ್ಯ ಪ್ರಸ್ತಾವನೆಯನ್ನು ಕೇಂದ್ರ ತಿರಸ್ಕರಿಸಿಲ್ಲ: ಸಿಎಂ ಯಡಿಯೂರಪ್ಪ ಸಮರ್ಥನೆ
ರಾಜ್ಯ

ಪ್ರವಾಹ ಪರಿಹಾರ ಕುರಿತ ರಾಜ್ಯ ಪ್ರಸ್ತಾವನೆಯನ್ನು ಕೇಂದ್ರ ತಿರಸ್ಕರಿಸಿಲ್ಲ: ಸಿಎಂ ಯಡಿಯೂರಪ್ಪ ಸಮರ್ಥನೆ

ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಸಮರ್ಥನೆ ನೀಡಿದ್ದಾರೆ. 

ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿಸಿ ರಾಜಕೀಯ ಲಾಭ ಪಡೆಯಬಾರದು ಎಂಬುದು ಗಾಂಧೀಜಿ ಆಶಯ: ಸಿಎಂ
ರಾಜ್ಯ

ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿಸಿ ರಾಜಕೀಯ ಲಾಭ ಪಡೆಯಬಾರದು ಎಂಬುದು ಗಾಂಧೀಜಿ ಆಶಯ: ಸಿಎಂ

ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿ ಪರಿವರ್ತಿಸಿ ರಾಜಕೀಯ ಲಾಭ ಪಡೆಯಬಾರದು ಎಂದು ಮಹಾತ್ಮ ಗಾಂಧೀಜಿ ಅವರ ಸದಾಶಯ,ದೂರದೃಷ್ಠಿ ಹಾಗೂ ದೂರದೃಷ್ಟಿ ಯ ಚಿಂತನೆಯಾಗಿತ್ತು ಎಂದು ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಸಿಎಂ ಯಡಿಯೂರಪ್ಪ: ಮಳೆ ನಿಲ್ಲಲೆಂದು ವಿಶೇಷ ಪ್ರಾರ್ಥನೆ
ರಾಜ್ಯ

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಸಿಎಂ ಯಡಿಯೂರಪ್ಪ: ಮಳೆ ನಿಲ್ಲಲೆಂದು ವಿಶೇಷ ಪ್ರಾರ್ಥನೆ

ರಾಜ್ಯದಲ್ಲಿನ ಭಾರೀ ಮಳೆ, ಪ್ರವಾಹ ಸ್ಥಿತಿಯಿಂದ ಸಾವಿರಾರು ಜನರು ಕಂಗಾಲಾಗಿದ್ದು ಮನೆ ಮಾರುಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಪ್ರವಾಹದ ಕಾರಣ ಆಸ್ತಿ ಪಾಸ್ತಿ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಳೆ ನಿಲ್ಲಲಿ, ಪ್ರವಾಹ ತಗ್ಗಲಿ ಎಂದು ಶೃಂಗೇರಿ ಶಾರದಾಂಬೆಯಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳೀದ್ದಾರೆ.

ಬೆಂಗಳೂರು ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಬಿ.ಎಸ್. ಯಡಿಯೂರಪ್ಪ
ರಾಜ್ಯ

ಬೆಂಗಳೂರು ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು ನಗರ ಇಂದು ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ನಗರವಾಗಿದ್ದು, ಅದಕ್ಕೆ ತಕ್ಕಂತೆ ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಮೋಹನ್ ಲಿಂಬಿಕಾಯಿ ನೇಮಕ 
ರಾಜ್ಯ

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಮೋಹನ್ ಲಿಂಬಿಕಾಯಿ ನೇಮಕ 

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ವಕೀಲ ಮೋಹನ್ ಲಿಂಬಿಕಾಯಿ ಅವರನ್ನು ನೇಮಕ ಮಾಡಲಾಗಿದೆ. 

ಪ್ರಧಾನಿಯನ್ನು ಭೇಟಿಯಾದ ಯಡಿಯೂರಪ್ಪ: ಪರಿಹಾರ ಬಿಡುಗಡೆಯ ವಿಶ್ವಾಸ ವ್ಯಕ್ತಪಡಿಸಿದ ಸಿಎಂ
ರಾಜ್ಯ

ಪ್ರಧಾನಿಯನ್ನು ಭೇಟಿಯಾದ ಯಡಿಯೂರಪ್ಪ: ಪರಿಹಾರ ಬಿಡುಗಡೆಯ ವಿಶ್ವಾಸ ವ್ಯಕ್ತಪಡಿಸಿದ ಸಿಎಂ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪ್ರವಾಹದಿಂದ 10 ಸಾವಿರ ಕೋಟಿ ಹಾನಿ- ಸಿಎಂ ಯಡಿಯೂರಪ್ಪ ತಕ್ಷಣ 3 ಸಾವಿರ ಕೋಟಿ ಬಿಡುಗಡೆಗೆ ಕೇಂದ್ರಕ್ಕೆ ಮನವಿ
ರಾಜ್ಯ

ಪ್ರವಾಹದಿಂದ 10 ಸಾವಿರ ಕೋಟಿ ಹಾನಿ- ಸಿಎಂ ಯಡಿಯೂರಪ್ಪ ತಕ್ಷಣ 3 ಸಾವಿರ ಕೋಟಿ ಬಿಡುಗಡೆಗೆ ಕೇಂದ್ರಕ್ಕೆ ಮನವಿ

ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳಗಾವಿ ಸೇರಿಂದತೆ ರಾಜ್ಯದಲ್ಲಿ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಹತ್ತು ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. 

ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ
ರಾಜ್ಯ

ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ

ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಆ.04 ರಂದು ವಿಡಿಯೋ ಸಂವಾದ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.