ಸಿನಿಮಾ ಸುದ್ದಿಮುಖ್ಯಮಂತ್ರಿಗಳೇ ಎರಡರಲ್ಲಿ ಯಾವುದಾದರೂ ಒಂದನ್ನು ಮಾಡಿ-ಲಾಕ್ ಡೌನ್ ಬಗ್ಗೆ ಯಡಿಯೂರಪ್ಪಗೆ ರಿಯಲ್ ಸ್ಟಾರ್ ಕೊಟ್ಟ ಸಲಹೆ ಹೀಗುಂಟು
ರಿಯಲ್ ಸ್ಟಾರ್, ಪ್ರಜಾಕೀಯ ನಾಯಕ ಉಪೇಂದ್ರ ತಮ್ಮ ವಿಭಿನ್ನ ಶೈಲಿಯ ಆಲೋಚನೆಗಳಿಂದ ಹೆಸರಾದವರು. ಇದೀಗ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಕುರಿತಂತೆ ಉಪೇಂದ್ರ ತಮ್ಮದೇ ಶೈಲಿಯ ಆಲೋಚನೆ ಮಾಡಿದ್ದು ಈ ಕುರಿತಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲಹೆಗಳನ್ನು ನೀಡಿದ್ದಾರೆ.