CM Yediyurappa

ಕೆಎಸ್ಆರ್ ಟಿಸಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಪತ್ರ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಿ 2020-21 ಸಾಲಿನ ಆಯವ್ಯಯದಲ್ಲಿ ಸೂಕ್ತ ವೇತನ ನೀಡುವಂತೆ....

ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟ ಪರಿಣಾಮ ರಾಜ್ಯದ ಅಭಿವೃದ್ಧಿ ಕುಂಠಿತ: ಬಿಎಸ್ ವೈ ವಿರುದ್ಧ ಸಿದ್ದು ಆಕ್ರೋಶ
ಶಾಸಕರ ಸ್ಥಳೀಯ ಪ್ರದೇಶಾಭಿವೃದ‍್ಧಿ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದಾಗಿದೆ. ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ರೂ.ಬೆಂಬಲ ಬೆಲೆ ಘೋಷಿಸಿದ ಸಿಎಂ ಯಡಿಯೂರಪ್ಪ
ರಾಜ್ಯದ ಭತ್ತ ಬೆಳೆಗಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಹೊರಬಿದ್ದಿದ್ದು, ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ರೂ. ಬೆಂಬಲ ಬೆಲೆ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.

ಉಡುಪಿ: ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ, ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಶ್ರೀಗಳ ಆರೋಗ್ಯ ವಿಚಾರಿಸಿದರು.

ಸೈಬರ್ ಅಪರಾಧಗಳ ಮಟ್ಟಹಾಕಲು ಮಹತ್ವದ ಹೆಜ್ಜೆ: ಭಯೋತ್ಪಾದನಾ ನಿಗ್ರಹ ದಳ, ಸಿಇಎಸ್ ಠಾಣೆಗಳಿಗೆ ಮುಖ್ಯಮಂತ್ರಿ ಚಾಲನೆ
ಹೆದ್ದಾರಿ ಸಂಚಾರಿ ಗಸ್ತು ವಾಹನಹಾಗೂ ಭಯೋತ್ಪಾದನಾ ನಿಗ್ರಹ ಘಟಕ ಮತ್ತು ಸೈಬರ್, ಆರ್ಥಿಕ ಅಪರಾಧ ಮತ್ತು ಮಾದಕ ವಸ್ತುಗಳ ತಡೆ ಕುರಿತ ಠಾಣೆಗಳಿಗೆ ಮುಖ್ಯಮಂತ್ರಿ ಬಿ,ಎಸ್. ಯಡಿಯೂರಪ್ಪ ಚಾಲನೆ ನೀಡಿದರು.

ಮೂರು ಸಾಕಾಗಲ್ಲ, ಇನ್ನೂ ಎರಡು ಡಿಸಿಎಂ ಸ್ಥಾನ ನೀಡುವಂತೆ ವರಿಷ್ಠರಿಗೆ ಸಿಎಂ ಮನವಿ ಸಾಧ್ಯತೆ
ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಈಗ ಡಿಸಿಎಂ ಹುದ್ದೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಇನ್ನೂ ಇಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ....

ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ-ಮಿಂಚಿದ ಸಿದ್ದು , ಎಚ್ ಡಿಕೆ , ಯಡಿಯೂರಪ್ಪ .!
ಆಗ, ಈಗ ಎನ್ನುತ್ತಿದ್ದ ಉಪಚುನಾವಣೆ ಬಂದೇಬಿಟ್ಟಿದೆ. ಮತದಾರ ಮತಗಟ್ಟೆಗೆ ಹೋಗಲು ಇನ್ನು ಕೆಲವೇ ಕೆಲವು ಗಂಟೆಗಳು ಮಾತ್ರ ಬಾಕಿ ಉಳಿದಿದೆ.

ಆರ್ ಶಂಕರ್ ರನ್ನು ಪರಿಷತ್ ಗೆ ಆಯ್ಕೆ ಮಾಡಿ ಸಚಿವ ಸ್ಥಾನ ನೀಡುತ್ತೇವೆ: ಸಿಎಂ ಯಡಿಯೂರಪ್ಪ
ಅನರ್ಹಗೊಂಡು ಹೊಸದಾಗಿ ಬಿಜೆಪಿಗೆ ಸೇರಿರುವ ಶಾಸಕರಲ್ಲಿ ಒಬ್ಬರಾದ ಆರ್ ಶಂಕರ್ ಅವರು ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಗುತ್ತಲ್ ಅವರ ವಿಜಯಕ್ಕಾಗಿ ಕೆಲಸ ಮಾಡುತ್ತಾರೆ...

ಬಿಎಸ್ ವೈಯಿಂದ ದ್ವೇಷದ ರಾಜಕಾರಣ, ಆದ್ರೆ ಅಧಿಕಾರ ಯಾರಿಗೂ ಶಾಶ್ವತವಲ್ಲ: ಡಿಕೆಶಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದ್ವೇಷದ ರಾಜಕಾರಣ ಮುಂದುವರೆಸಿದ್ದು, ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸುತ್ತಿರುವುದು...

