CM Yediyurappa

ಕರ್ನಾಟಕ ಬಜೆಟ್: 2.43 ಲಕ್ಷ ಕೋಟಿ ರೂ. ಗಾತ್ರದ ಮುಂಗಡಪತ್ರ, 71 ಸಾವಿರ ಕೋಟಿ ರೂ ಸಾಲ, ವಿವಿಧ ವಲಯಗಳಿಗೆ ಆದ್ಯತೆ
ಕೊರೋನಾ ಸಂಕಷ್ಟದ ನಡುವೆ ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಮಹಿಳೆಯರು ಸೇರಿದಂತೆ ಹಲವು ವಲಯಗಳಿಗೆ ಆದ್ಯತೆ ನೀಡುವ 2,43,734 ಕೋಟಿ ರೂಪಾಯಿ ಮೊತ್ತದ 2021-22ನೇ ಸಾಲಿನ ಬಜೆಟ್ ಅನ್ನು ಇಲಾಖೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿಂದು ಮಂಡಿಸಿದರು.

ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ನಿಲ್ಲಿಸಿದಂತೆ ಸಿದ್ದರಾಮಯ್ಯ ಆಗ್ರಹ
ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ಯೋಜನೆ ನಿಲ್ಲದ ಹಾಗೆ ನೋಡಿಕೊಂಡು ಹಸಿದವರ ಹಸಿವನ್ನು ನೀಗಿಸುವ ಕೆಲಸವನ್ನು ಮಾಡಬೇಕು ಹಾಗೂ ಮುಖ್ಯಮಂತ್ರಿಗಳೇ ಖುದ್ದಾಗಿ ಆಸಕ್ತಿ ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವಕ್ಕೆ ಸಿಎಂ ಯಡಿಯೂರಪ್ಪ ಸಮ್ಮತಿ
ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ: ಸಿಎಂಗೆ ಟಾಸ್ಕ್ ಫೋರ್ಸ್ ಸಮಿತಿ ವರದಿ ಸಲ್ಲಿಕೆ
ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಟಾಸ್ಕ್ ಪೋರ್ಸ್ ಸಮಿತಿಯು ಸೋಮವಾರ ತನ್ನ ವರದಿಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿತು.

ಲಿಂಗಾಯತರಿಗೆ ಒಬಿಸಿ ಮೀಸಲಾತಿಗೆ ಬ್ರೇಕ್, ಸಂಪುಟ ವಿಸ್ತರಣೆಗೆ ಹೈಕಮಾಂಡ್ 'ಗ್ರೀನ್ ಸಿಗ್ನಲ್'!
ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರತ್ತ ನೆಟ್ಟಿದೆ.

ಎರಡೂವರೆ ವರ್ಷ ಅಧಿಕಾರದಲ್ಲಿರುತ್ತೇನೆ, ಅಷ್ಟರೊಳಗೆ ಕಾಮಗಾರಿ ಮುಗಿಸಿ: ಸಿಎಂ ಯಡಿಯೂರಪ್ಪ
ನನಗೆ ಇನ್ನು ಎರಡೂವರೆ ವರ್ಷ ಕಾಲಾವಕಾಶವಿದೆ. ಅಷ್ಟರೊಳಗೆ ನಾನು ಹಮ್ಮಿಕೊಂಡಿದ್ದ ಕೆಲಸಗಳನ್ನು ಆದಷ್ಟು ಶೀಘ್ರವಾಗಿ ಮುಗಿಸುವ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಒಂದು ಸಾವಿರ ಜನಕ್ಕೆ ಸೀಮಿತವಾಗಿ ಪಂಚಲಿಂಗ ದರ್ಶನ: ಸಿಎಂ ಯಡಿಯೂರಪ್ಪ
ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬುಧವಾರ ತಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದ ಪಂಚಲಿಂಗ ದರ್ಶನ...

ಸಚಿವ ಸಂಪುಟ ವಿಸ್ತರಣೆ: ಎರಡ್ಮೂರು ದಿನಗಳಲ್ಲಿ ಅಂತಿಮ - ಸಿಎಂ ಯಡಿಯೂರಪ್ಪ
ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಸಂಪುಟ ವಿಸ್ತರಣೆ/ಪುನಾರಚನೆಗೆ ಸಿಗದ ಹೈಕಮಾಂಡ್ ಗ್ರೀನ್ ಸಿಗ್ನಲ್: ಬರಿಗೈಯಲ್ಲಿ ವಾಪಸ್ಸಾದ ಯಡಿಯೂರಪ್ಪ
ಸಚಿವ ಸಂಪುಟ ವಿಸ್ತರಣೆ ಸಂಬಂಧ ಬುಧವಾರ ದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

