ರಾಜ್ಯಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಚೇತರಿಕೆ: ವೈದ್ಯರು
ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.