ರಾಜ್ಯಸಿಬಿಐ ಕಣ್ಣಿಗೆ ಸಿಎಂ ಯಡಿಯೂರಪ್ಪನವರ ಮಗನ ಭ್ರಷ್ಟಾಚಾರ ಕಾಣಿಸುವುದಿಲ್ಲವೇ?: ದಿನೇಶ್ ಗುಂಡೂರಾವ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ, ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.