CM Yedyurappa

'ಕೊರೋನಾ' ಸೋಂಕು: ಸಾಮಾನ್ಯರಿಗಿಂತ ವಿಐಪಿಗಳಿಗೇ ಹೆಚ್ಚು ಆತಂಕ!, ಸಿಎಂ,ಸಚಿವರುಗಳಿಗೇನಿದೆ ರಕ್ಷಣೆ?
ಕೊರೋನಾ ಸಾಂಕ್ರಾಮಿಕ ಸೋಂಕು ತಡೆಗೆ ಶಾಲಾ ಕಾಲೇಜುಗಳು, ಮಾಲ್ ಗಳು, ಸಿನೆಮಾ ಥಿಯೇಟರ್ ಗಳು, ಪಬ್, ಕ್ಲಬ್ ಗಳನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡಿ ಮುಖ್ಯಮಂತ್ರಿ ಆದೇಶ ಹೊರಡಿಸಿರಬಹುದು. ಆದರೆ ಸ್ವತಃ ಸಿಎಂ ಮತ್ತು ಅವರ ಸಂಪುಟ ಸಚಿವರುಗಳು ಅಪಾಯಕಾರಿ ಸನ್ನಿವೇಶದಲ್ಲಿರುತ್ತಾರೆ.

ದಾವೊಸ್: ಕೃಷಿ ಬೆಳವಣಿಗೆ, ಗ್ರಾಮೀಣಾಭಿವೃದ್ಧಿಗೆ ವಿಶ್ವ ಆರ್ಥಿಕ ಸಮಾವೇಶದಲ್ಲಿ ಒತ್ತು ನೀಡಿದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವಿಡ್ಜರ್ಲ್ಯಾಂಡ್ ನ ದಾವೊಸ್ ನಲ್ಲಿ ವಿಶ್ವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಈ ಬಾರಿ ಒಳ್ಳೆಯ ಬಜೆಟ್ ಮಂಡನೆ: ನೂತನ ಬಸ್‌ಗಳಿಗೆ ಚಾಲನೆ ನೀಡಿ ಸಿಎಂ ಯಡಿಯೂರಪ್ಪ ಹೇಳಿಕೆ
ವಿಧಾನಸೌಧದ ಮುಂಭಾಗ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೆಎಸ್ಆರ್‌ಟಿಸಿಯ ವಿವಿಧ ಮಾದರಿಯ ನೂತನ ಬಸ್ಸುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.

ಕೊಲ್ಹಾಪುರದಲ್ಲಿ ಸಿಎಂ ಯಡಿಯೂರಪ್ಪ ಪ್ರತಿಕೃತಿ ದಹನ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ಗಡಿ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಎರಡೂ ಕಡೆ ಪ್ರತಿಭಟನೆ ತೀವ್ರವಾಗಿದೆ. ಎರಡು ರಾಜ್ಯಗಳ ಮಧ್ಯೆ ಬಸ್ ಸಂಚಾರ ರದ್ದುಗೊಂಡಿದೆ.

ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡವಿದೆ, ಇದರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ:ಸಿಎಂ ಯಡಿಯೂರಪ್ಪ
ಸಮಾಜದ ಒಂದು ವರ್ಗದ ಜನ ಪ್ರತಿಭಟನೆ ಹೆಸರಿನಲ್ಲಿ ಕಿಚ್ಚು ಹಚ್ಚುತ್ತಿದ್ದು ಇದರ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ: ಯು ಟಿ ಖಾದರ್
ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂದೆ ಯು ಟಿ ಖಾದರ್ ಅವರಂತಹ ಕಾಂಗ್ರೆಸ್ ನಾಯಕರ ಕೈವಾಡವಿದೆ, ಪ್ರತಿಭಟನೆಗೆ ಕಿಚ್ಚು ಹಚ್ಚುತ್ತಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಆರೋಪಕ್ಕೆ ಕಾಂಗ್ರೆಸ್ ನಾಯಕ ಯು ಟಿ ಖಾದರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

